ದೇಶಜಾರ್ಖಂಡ್: ಅಬಕಾರಿ ಇಲಾಖೆ ನೇಮಕಾತಿಗೆ ದೈಹಿಕ ಪರೀಕ್ಷೆ ವೇಳೆ 11 ಮಂದಿ ಸಾವು!
ಜಾರ್ಖಂಡ್ ಅಬಕಾರಿ ಕಾನ್ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆಗಳ ಅಡಿಯಲ್ಲಿ ದೈಹಿಕ ಪರೀಕ್ಷೆಗಳು ಆಗಸ್ಟ್ 22 ರಂದು ರಾಂಚಿ, ಗಿರಿದಿಹ್, ಹಜಾರಿಬಾಗ್, ಪಲಮು, ಪೂರ್ವ ಸಿಂಗ್ಭೂಮ್ ಮತ್ತು ಸಾಹೇಬ್ಗಂಜ್ ಜಿಲ್ಲೆಗಳಾದ್ಯಂತ ಏಳು ಕೇಂದ್ರಗಳಲ್ಲಿ ಪ್ರಾರಂಭವಾಗಿದ್ದವು.