excise policy

ಅಬಕಾರಿ ನೀತಿ: ಕೇಜ್ರಿವಾಲ್ ವಿರುದ್ಧ ED ಪ್ರಕರಣಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ
ನ್ಯಾಯಮೂರ್ತಿ ಮನೋಜ್ ಕುಮಾರ್ ಓಹ್ರಿ ನೋಟಿಸ್ ಜಾರಿ ಮಾಡಿದ್ದು, ಪ್ರಕರಣದ ಆರೋಪಪಟ್ಟಿಯನ್ನು ಸ್ವೀಕರಿಸುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದೆಹಲಿಯ ಮಾಜಿ ಮುಖ್ಯಮಂತ್ರಿ ಮಾಡಿದ ಮನವಿಯ ಮೇಲೆ ಜಾರಿ ನಿರ್ದೇಶನಾಲಯದ ಪ್ರತಿಕ್ರಿಯೆಯನ್ನು ಕೋರಿದ್ದಾರೆ.

ಅಬಕಾರಿ ನೀತಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿಯನ್ನೇ ಆರೋಪಿಯನ್ನಾಗಿ ಮಾಡಲಾಗುವುದು- ದೆಹಲಿ ಹೈಕೋರ್ಟ್‌ಗೆ ಇಡಿ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂದಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷವನ್ನೇ(ಎಎಪಿ) ಆರೋಪಿಯನ್ನಾಗಿ ಮಾಡುವುದಾಗಿ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ಅಬಕಾರಿ ನೀತಿ: ತಿಹಾರ್ ಜೈಲಿನಲ್ಲಿ ಸಿಬಿಐ ವಿಚಾರಣೆ ವಿರುದ್ಧ ಬಿಆರ್‌ಎಸ್ ನಾಯಕಿ ಕವಿತಾ ಅರ್ಜಿ ಸಲ್ಲಿಕೆ
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿ ತನ್ನನ್ನು ಪ್ರಶ್ನಿಸಲು ಸಿಬಿಐಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಭಾರತ್ ರಾಷ್ಟ್ರ ಸಮಿತಿಯ ಎಂಎಲ್‌ಸಿ ಕೆ ಕವಿತಾ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸಿಬಿಐ ಕಾನೂನು ಪ್ರಕ್ರಿಯೆಯನ್ನು ವಿಫಲಗೊಳಿಸಿದೆ.

ತಿಹಾರ್ ಜೈಲಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶಿಫ್ಟ್!
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ನಗರದ ನ್ಯಾಯಾಲಯ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ನಂತರ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಅಬಕಾರಿ ನೀತಿ ಪ್ರಕರಣ: ಜ.03 ರಂದು ವಿಚಾರಣೆಗಾಗಿ ಹಾಜರಾಗಲು ಕೇಜ್ರಿವಾಲ್ ಗೆ 3ನೇ ಸಮನ್ಸ್
ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಗೆ ಜ.03 ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿ ಜಾರಿ ನಿರ್ದೇಶನಾಲಯ 3ನೇ ಬಾರಿ ಸಮನ್ಸ್ ಜಾರಿಗೊಳಿಸಿದೆ.

ಅಬಕಾರಿ ನೀತಿ: ಇಬ್ಬರು ಆರೋಪಿಗಳಿಗೆ ಜಾಮೀನು; ಬಿಜೆಪಿ ಕ್ಷಮೆಯಾಚಿಸಲು ಎಎಪಿ ಆಗ್ರಹ
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದ ನಂತರ ಪಕ್ಷದ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿರುವ ಬಿಜೆಪಿ ಕ್ಷಮೆಯಾಚಿಸಬೇಕು ಎಂದು ಆಮ್ ಆದ್ಮಿ ಪಕ್ಷ ಭಾನುವಾರ ಒತ್ತಾಯಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಮತ್ತಷ್ಟು ವಿಚಾರಣೆಗೆ ಇಡಿ ಮುಂದೆ ಹಾಜರಾದ ಬಿಆರ್ ಎಸ್ ನಾಯಕಿ ಕವಿತಾ
ಮಾರ್ಚ್ 16 ರಂದು ಸಮನ್ಸ್ ಗೆ ವಿಚಾರಣೆ ತಪ್ಪಿಸಿಕೊಂಡ ನಂತರ, ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರು ದೆಹಲಿ ಅಬಕಾರಿ ಹಗರಣದಲ್ಲಿ ಭಾಗಿಯಾಗಿರುವ ಕುರಿತು ತನಿಖೆ ನಡೆಸುತ್ತಿರುವ ಏಜೆನ್ಸಿ ಮುಂದೆ ಎರಡನೇ ಸುತ್ತಿನ ವಿಚಾರಣೆಯನ್ನು ಎದುರಿಸಲು ಇಂದು ಸೋಮವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾದರು.

ದೆಹಲಿ ಅಬಕಾರಿ ನೀತಿ: 35 ಪ್ರದೇಶಗಳಲ್ಲಿ ಇಡಿ ಹೊಸ ದಾಳಿ
ದೆಹಲಿಯ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಕುರಿತು ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಶುಕ್ರವಾರ ಹೊಸ ದಾಳಿಗಳನ್ನು ಪ್ರಾರಂಭಿಸಿದೆ.

ಕ್ಯಾಬಿನೆಟ್, ಲೆಫ್ಟಿನೆಂಟ್ ಗವರ್ನರ್ ಅನುಮತಿ ಇಲ್ಲದೆಯೆ ಮದ್ಯದ ಲಾಬಿ ಪರ ಸಿಸೋಡಿಯಾ ನಿರ್ಧಾರ: ದೆಹಲಿ ಮುಖ್ಯ ಕಾರ್ಯದರ್ಶಿ ವರದಿ
ಮಹತ್ವದ ಬೆಳವಣಿಗೆಯಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಸಂಬಂಧಿಸಿದಂತೆ ದೆಹಲಿ ಮುಖ್ಯ ಕಾರ್ಯದರ್ಶಿ ಮಹತ್ವದ ವರದಿ ನೀಡಿದ್ದು, ಸಿಸೋಡಿಯಾ ಸಚಿವ ಸಂಪುಟ ಮತ್ತು ಲೆಫ್ಟಿನೆಂಟ್ ಗವರ್ನರ್ ಅನುಮತಿ ಇಲ್ಲದೇ ಮದ್ಯದ ಲಾಬಿ ಪರ ನಿರ್ಧಾರಗಳನ್ನು ಕೈಗೊಂಡಿದ್ದರು ಎಂದು ವರದಿಯಲ್ಲಿ ಹೇಳಲಾಗಿದೆ.

