excise rules

24 ಗಂಟೆ ಕಾರ್ಯನಿರ್ವಹಿಸುತ್ತಿರುವ ಬಾರ್'ಗಳು: ಸಾಮಾಜಿಕ ಜೀವನಕ್ಕೆ ಧಕ್ಕೆ, ಕ್ರಮಕ್ಕೆ BJP ಶಾಸಕ ಒತ್ತಾಯ
ರಾಜ್ಯದಲ್ಲಿ ಅನುಮತಿತ ಸಮಯವನ್ನು ಮೀರಿ ಅನೇಕ ಬಾರ್ಗಳು ಕಾರ್ಯನಿರ್ವಹಿಸುತ್ತಿವೆ. ಕೆಲವು ಬಾರ್ಗಳು 24 ಗಂಟೆಗಳ ಕಾಲ ತೆರೆದಿರುತ್ತವೆ.

ಅಬಕಾರಿ ಕಾಯಿದೆಗೆ ತಿದ್ದುಪಡಿ; ಪರವಾನಗಿಯಲ್ಲೂ ಮೀಸಲಾತಿ ನೀಡುವ ಬಗ್ಗೆ ಪರಿಶೀಲನೆ: ಸಚಿವ ತಿಮ್ಮಾಪುರ
ಹೋಟೆಲ್ ಮತ್ತು ವಸತಿ ಗೃಹಗಳಿಗೆ(ಬೋರ್ಡಿಂಗ್ ಆಂಡ್ ಲಾಡ್ಜಿಂಗ್) ಮದ್ಯದ ಪರವಾನಗಿ ನೀಡುವ ನಿಯಮಗಳಿಗೆ ತಿದ್ದುಪಡಿ ತರಲಾಗುವುದು ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಮಂಗಳವಾರ ಹೇಳಿದ್ದಾರೆ.

