ದೇಶದೆಹಲಿ ಅಬಕಾರಿ ಹಗರಣ: ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ; ತೀರ್ಪು ಕಾಯ್ದಿರಿಸಿದ ದೆಹಲಿ ಕೋರ್ಟ್
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಎಪಿ ನಾಯಕ, ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ ದೆಹಲಿ ನ್ಯಾಯಾಲಯ, ತೀರ್ಪು ಕಾಯ್ದಿರಿಸಿದೆ.