ದೇಶಬ್ಯಾಟಿಂಗ್ ಮಾಡೋ ಕ್ಯಾಪ್ಟನ್, ಅಂಪೈರ್ ಆರಿಸಬಾರದು! ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ CJI ಹೊರಗಿಟ್ಟ ಬಗ್ಗೆ ಸುಪ್ರೀಂ ಕೋರ್ಟ್ ವಿಭಿನ್ನ ತೀರ್ಪು
ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಮುಖ್ಯ ನ್ಯಾಯಮೂರ್ತಿಗಳನ್ನು ಹೊರಗಿಡುವ ಕೇಂದ್ರ ಸರ್ಕಾರದ 2023ರ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ವಿಭಿನ್ನ ತೀರ್ಪು ನೀಡಿದೆ. ಆ ಕುರಿತ ವರದಿ ಇಲ್ಲಿದೆ: