Executive Engineer

ಬೀದಿ ದೀಪಗಳ ನಿರ್ವಹಣೆಯಲ್ಲಿ ಲೋಪ: ಕಾರ್ಯಪಾಲಕ ಎಂಜಿನಿಯರ್ ಅಮಾನತುಗೊಳಿಸಿದ ಸಚಿವ ಕೃಷ್ಣ ಬೈರೇಗೌಡ
ಆಗಸ್ಟ್ 28ರಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ನಡೆಸಿದ ಪರಿಶೀಲನೆಯ ವೇಳೆ, ಹಡ್ಸನ್ ಸರ್ಕಲ್ನಿಂದ ಚಾಲುಕ್ಯ ಸರ್ಕಲ್ವರೆಗೆ ಇರುವ 222 ಬೀದಿ ದೀಪಗಳ ಪೈಕಿ 140 ದೀಪಗಳು ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಪತ್ತೆಯಾಗಿತ್ತು

ಬೆಸ್ಕಾಂ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: 1.44 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ
ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳ್ಳಂಬೆಳಗ್ಗೆ ಬೆಸ್ಕಾಂ ಅಧಿಕಾರಿಯ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿದ್ದು, ದಾಳಿ ವೇಳೆ ಕೋಟ್ಯಾಂತರ ರುಪಾಯಿ ಮೌಲ್ಯದ ಆಸ್ತಿಗಳು ಪತ್ತೆಯಾಗಿವೆ.

