ದೇಶಉತ್ತರ ಪ್ರದೇಶದ ಚುನಾವಣಾ ಪ್ರಚಾರಕ್ಕೆ ಜೂ.13 ರಂದು ಮೋದಿಯಿಂದ ಅಧಿಕೃತ ಚಾಲನೆ
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಸಿದ್ಧತೆ ಭರದಿಂದ ಸಾಗಿದ್ದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಜೂ.12 ರಿಂದ ಪ್ರಾರಂಭವಾಗಲಿದ್ದು, ಜೂ.13 ರಂದು ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ.