exgratia

ಮುಂಬೈ ದೋಣಿ ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ
ದೇಶ

ಮುಂಬೈ ದೋಣಿ ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ

ಮುಂಬೈನಲ್ಲಿ ದೋಣಿ ಅಪಘಾತದಲ್ಲಿ ಸಾವನ್ನಪ್ಪಿದ ಪ್ರತಿಯೊಬ್ಬರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿಗಳ ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ.

Mumbai: ಜನರ ಮೇಲೆ ನುಗ್ಗಿದ ಬಸ್; ಮೃತರ ಸಂಖ್ಯೆ 7ಕ್ಕೆ ಏರಿಕೆ, 5 ಲಕ್ಷ ರೂ ಪರಿಹಾರ ಘೋಷಣೆ
ದೇಶ

Mumbai: ಜನರ ಮೇಲೆ ನುಗ್ಗಿದ ಬಸ್; ಮೃತರ ಸಂಖ್ಯೆ 7ಕ್ಕೆ ಏರಿಕೆ, 5 ಲಕ್ಷ ರೂ ಪರಿಹಾರ ಘೋಷಣೆ

ಬೃಹನ್ ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ ಸಂಸ್ಥೆಯ (ಬೆಸ್ಟ್) ಬಸ್‌'ನ ಬ್ರೇಕ್ ಫೇಲ್ ಆಗಿ ಪಾದಚಾರಿಗಳು ಹಾಗೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

Reasi terror attack: ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ
ದೇಶ

Reasi terror attack: ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಉಗ್ರರ ದಾಳಿಗೆ ಮೃತಪಟ್ಟ ಯಾತ್ರಾರ್ಥಿಗಳ ಕುಟುಂಬಕ್ಕೆ ತಲಾ ರೂ.10 ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ ರೂ.50 ಸಾವಿರ ಪರಿಹಾರ ಘೋಷಣೆ ಮಾಡಲಾಗಿದೆ.

ಮುಂಬೈ ಅಗ್ನಿ ಅವಘಡ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಮಹಾರಾಷ್ಟ್ರ ಸಿಎಂ
ದೇಶ

ಮುಂಬೈ ಅಗ್ನಿ ಅವಘಡ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಮಹಾರಾಷ್ಟ್ರ ಸಿಎಂ

ಮಹಾರಾಷ್ಟ್ರದ ಗೋರೆಗಾಂವ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡ ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಮಹಾರಾಷ್ಟ್ರ ಬಸ್‌ ದುರಂತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ರೂ.2 ಲಕ್ಷ, ರಾಜ್ಯ ಸರ್ಕಾರದಿಂದ ರೂ.5 ಲಕ್ಷ ಪರಿಹಾರ ಘೋಷಣೆ
ದೇಶ

ಮಹಾರಾಷ್ಟ್ರ ಬಸ್‌ ದುರಂತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ರೂ.2 ಲಕ್ಷ, ರಾಜ್ಯ ಸರ್ಕಾರದಿಂದ ರೂ.5 ಲಕ್ಷ ಪರಿಹಾರ ಘೋಷಣೆ

ಮಹಾರಾಷ್ಟ್ರ ಭೀಕರ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ತಲಾ ರೂ.5 ಲಕ್ಷ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಲಾ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ಉತ್ತರಪ್ರದೇಶದಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ 6 ಮಂದಿ ಸಜೀವ ದಹನ, ರೂ.2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಯೋಗಿ ಆದಿತ್ಯಾನಾಥ್
ದೇಶ

ಉತ್ತರಪ್ರದೇಶದಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ 6 ಮಂದಿ ಸಜೀವ ದಹನ, ರೂ.2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಯೋಗಿ ಆದಿತ್ಯಾನಾಥ್

ಉತ್ತರಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಕಟ್ಟಡವೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಸಜೀವ ದಹನವಾಗಿರುವ ಘಟನೆ ನಡೆದಿದೆ.

ಮಧ್ಯಪ್ರದೇಶ ಭೀಕರ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಯೋಗಿ ಆದಿತ್ಯನಾಥ್
ದೇಶ

ಮಧ್ಯಪ್ರದೇಶ ಭೀಕರ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಯೋಗಿ ಆದಿತ್ಯನಾಥ್

ಮಧ್ಯಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ತೀವ್ರ ಸಂತಾಪ ಸೂಚಿಸಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ಬಿಪಿಎಲ್ ಕುಟುಂಬಗಳಲ್ಲಿ ಯಾರೇ ಕೊರೋನಾದಿಂದ ಮೃತಪಟ್ಟರೂ 1 ಲಕ್ಷ ರೂ. ಪರಿಹಾರ: ರಾಜ್ಯ ಸರ್ಕಾರ ಆದೇಶ
ರಾಜ್ಯ

ಬಿಪಿಎಲ್ ಕುಟುಂಬಗಳಲ್ಲಿ ಯಾರೇ ಕೊರೋನಾದಿಂದ ಮೃತಪಟ್ಟರೂ 1 ಲಕ್ಷ ರೂ. ಪರಿಹಾರ: ರಾಜ್ಯ ಸರ್ಕಾರ ಆದೇಶ

ಡೆಲ್ಟಾ ರೂಪಾಂತರಿ ಮತ್ತು ಓಮಿಕ್ರಾನ್​ ಆತಂಕದ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಕೋವಿಡ್ ಸೋಂಕಿನಿಂದ ಬಿಪಿಎಲ್ ಕುಟುಂಬಗಳಲ್ಲಿ ಯಾರೇ ಮೃತಪಟ್ಟರೂ ರೂ.1 ಲಕ್ಷ ಪರಿಹಾರ ನೀಡಲು ಆದೇಶಿಸಿದೆ.

ಟೌಕ್ಟೇ ಚಂಡಮಾರುತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ ತಲಾ 5 ಲಕ್ಷ ರೂ. ಪರಿಹಾರ
ರಾಜ್ಯ

ಟೌಕ್ಟೇ ಚಂಡಮಾರುತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ ತಲಾ 5 ಲಕ್ಷ ರೂ. ಪರಿಹಾರ

ರಾಜ್ಯದ ಕರಾವಳಿ ಪ್ರದೇಶ ಹಾಗೂ ಇತರೆ ಪ್ರದೇಶಗಳ ಮೇಲೆ ಟೌಕ್ಟೇ ಚಂಡಮಾರುತ ಗಂಭೀರ ಪರಿಣಾಮ ಬೀರಿದ್ದು, ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ.