ವಾಣಿಜ್ಯ2,000 ರೂ. ಮುಖಬೆಲೆಯ ನೋಟುಗಳ ವಿನಿಮಯ ಪ್ರಕ್ರಿಯೆ ಮೇ 23ರಂದು ಆರಂಭ; ಹೇಗೆ ಇಲ್ಲಿದೆ ವಿವರ...
ಭಾರತೀಯ ರಿಸರ್ವ್ ಬ್ಯಾಂಕ್ ನಿನ್ನೆ ಶುಕ್ರವಾರ 2,000 ಮುಖಬೆಲೆಯ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಘೋಷಿಸಿದೆ. ಈಗಾಗಲೇ ಚಲಾವಣೆಯಲ್ಲಿರುವ ನೋಟುಗಳನ್ನು ಬ್ಯಾಂಕ್ ಖಾತೆಗಳಲ್ಲಿ ಠೇವಣಿ ಮಾಡಬಹುದು ಅಥವಾ ಸೆಪ್ಟೆಂಬರ್ 30ರೊಳಗೆ ವಿನಿಮಯ ಮಾಡಿಕೊಳ್ಳಬಹುದು ಎಂದು ಕೂಡ ತಿಳಿಸಿದೆ.