ದೇಶಬಿಹಾರದಲ್ಲಿ ಪಕ್ಷವನ್ನು ಪುನರುಜ್ಜೀವನಗೊಳಿಸಲು ಆರ್ ಜೆಡಿ ಜೊತೆ ಮೈತ್ರಿ ತೊರೆದ ಕಾಂಗ್ರೆಸ್
ಬಿಹಾರ ರಾಜಕಾರಣಕ್ಕೆ ಜಿಗ್ನೇಶ್ ಮೇವಾನಿ, ಹಾರ್ದಿಕ್ ಪಟೇಲ್, ಕನ್ಹಯ್ಯ ಕುಮಾರ್ ಅವರ ಪ್ರವೇಶದ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ತನ್ನ ಕಾರ್ಯತಂತ್ರವನ್ನು ಬದಲಾಯಿಸಿಕೊಂಡಿದ್ದು, ಆರ್ ಜೆಡಿಯೊಂದಿಗಿನ ಮೈತ್ರಿಯಿಂದ ಹೊರ ನಡೆದಿದೆ.