exit poll debates

ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ ಭಾಗವಹಿಸಲು INDIA ಬಣದ ಪಕ್ಷಗಳು ನಿರ್ಧಾರ: ಪವನ್ ಖೇರಾ
ಟಿವಿ ಚಾನೆಲ್ ಗಳಲ್ಲಿ ಇಂದು ಸಂಜೆ ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ ಭಾಗವಹಿಸುವುದಾಗಿ INDIA ಬಣದ ಪಕ್ಷಗಳು ಶನಿವಾರ ಘೋಷಿಸಿವೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ನಾಯಕರ ಚರ್ಚೆ ಮತ್ತು ಸಮಾಲೋಚನೆ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.

ಎಕ್ಸಿಟ್ ಪೋಲ್ ಚರ್ಚೆ ಬಹಿಷ್ಕರಿಸಿದ ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ
ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಶನಿವಾರ ನಡೆಯುತ್ತಿದ್ದು, ಸಂಜೆ ವೇಳೆಗೆ ಚುನಾವಣೋತ್ತರ ಸಮೀಕ್ಷೆಗಳ ಭರಾಟೆ ಆರಂಭವಾಗಲಿದೆ.

