exit poll survey

ಕೊಯಮತ್ತೂರಿನಲ್ಲಿ ಅಣ್ಣಾಮಲೈಗೆ ಹಿನ್ನಡೆ?: ಸಮೀಕ್ಷೆಗಳ ಬಗ್ಗೆ ಬಿಜೆಪಿ ನಾಯಕನ ಪ್ರತಿಕ್ರಿಯೆ ಹೀಗಿದೆ..
ಲೋಕಸಭಾ ಚುನಾವಣೆ 2024 ರ ಚುಣಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದು, ಈ ವರದಿಗಳ ಪ್ರಕಾರ ದೇಶದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಬಹುಮತ ಸಿಗುವ ಸಾಧ್ಯತೆಗಳು ದಟ್ಟವಾಗಿದೆ.

ಚುನಾವಣೋತ್ತರ ಸಮೀಕ್ಷೆ: ಬೃಹತ್ ಬೆಂಗಳೂರಿನಲ್ಲಿ ಬಿಜೆಪಿಗೆ ಅಧಿಕ ಸ್ಥಾನ, ಕಾಂಗ್ರೆಸ್ ಕುಂಠಿತ
ಹೈವೋಲ್ಟೇಜ್ ಪ್ರಚಾರದ ನಂತರ, 224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಅಂತಿಮವಾಗಿ ಬುಧವಾರ ಮತದಾನ ನಡೆಯಿತು. ರಾಜಕೀಯ ತಜ್ಞರು ಆಡಳಿತಾರೂಢ ಬಿಜೆಪಿ ಮತ್ತು ಪ್ರಧಾನ ವಿರೋಧ ಪಕ್ಷವಾದ ಕಾಂಗ್ರೆಸ್ ನಡುವೆ ನಿಕಟ ಸ್ಪರ್ಧೆ ಏರ್ಪಡಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಚುನಾವಣೋತ್ತರ ಸಮೀಕ್ಷೆ: ರಾಜ್ಯದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದರೂ ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಪ್ರಾಬಲ್ಯ
ಎಬಿಪಿ/ಸಿ-ವೋಟರ್ ಚುನಾವಣೋತ್ತರ ಸಮೀಕ್ಷೆ ಕರಾವಳಿ ಕರ್ನಾಟಕದ ಕುತೂಹಲಕಾರಿ ಚಿತ್ರಣವನ್ನು ಭವಿಷ್ಯ ನುಡಿದಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೊಮ್ಮೆ ಈ ಪ್ರದೇಶದಲ್ಲಿ ಪ್ರಮುಖ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಯಿದೆ ಎಂದು ಸೂಚಿಸುತ್ತದೆ.

ಉಪ ಚುನಾವಣೆ: ಮತದಾನೋತ್ತರ ಸಮೀಕ್ಷೆಯಲ್ಲಿ ಬಿಎಸ್ ವೈ ಸರ್ಕಾರ ಸೇಫ್, ಕಾಂಗ್ರೆಸ್-ಜೆಡಿಎಸ್ ಮರು ಮೈತ್ರಿ ಕನಸು ಭಗ್ನ
ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧರಿಸಲಿರುವ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಗುರುವಾರ ಮತದಾನ ನಡೆದಿದ್ದು, ಡಿಸೆಂಬರ್ 9ರಂದು ಫಲಿತಾಂಶ ಪ್ರಕಟವಾಗಲಿದೆ.

ಲೋಕಸಭಾ ಚುನಾವಣೋತ್ತರ ಸಮೀಕ್ಷೆ-2019: ಎನ್ ಡಿಎಗೆ ಬಹುಮತ,ಮೋದಿ ಮತ್ತೊಮ್ಮೆ ಅಧಿಕಾರಕ್ಕೆ!
ಲೋಕಸಭಾ ಚುನಾವಣೆ 2019 ರ ಚುನಾವನೋತ್ತರ ಸಮೀಕ್ಷೆ ಪ್ರಕಟಗೊಂಡಿದ್ದು, ಸಿ-ವೋಟರ್ ಸಮೀಕ್ಷೆಯ ಪ್ರಕಾರ ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಅಧಿಕಾರಕ್ಕೆ ಬರಲಿದೆ.

ನಾನೇ ದೊಡ್ಡ ವಿಶ್ಲೇಷಕ, ಈ ಬಾರಿ ಬಿಜೆಪಿಗೇ ಅಧಿಕಾರ: ಶಿವರಾಜ್ ಸಿಂಗ್ ಚೌಹಾಣ್
ಮಧ್ಯಪ್ರದೇಶದಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ನೇರಾ ನೇರ ಪೈಪೋಟಿಯನ್ನು ಅಂದಾಜಿಸಿದೆ.

ಕೋಮುವಾದಿಗಳನ್ನು ದೂರವಿಡಲು ಜಾತ್ಯಾತೀತ ಶಕ್ತಿಗಳು ಒಂದಾಗಬೇಕು: 'ಅತ್ತೆ' ಮಾಯಾವತಿಗೆ ಅಖಿಲೇಶ್
ಉತ್ತರ ಪ್ರದೇಶದಲ್ಲಿ ಚುನಾವಣೋತ್ತರ ಸಮೀಕ್ಷೆ ಬಹಿರಂಗವಾಗುತ್ತಿದ್ದಂತೆಯೇ ಸಿಎಂ ಅಖಿಲೇಶ್ ಯಾದವ್ ಬಿಎಸ್ ಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಶತ ಪ್ರಯತ್ನ ಮಾಡುತ್ತಿದ್ದಾರೆ.

