ಶಿಗ್ಗಾಂವಿಯಲ್ಲಿ ಬಿಜೆಪಿ, ಸಂಡೂರಿನಲ್ಲಿ ಕಾಂಗ್ರೆಸ್, ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಮುನ್ನಡೆಯಲ್ಲಿದ್ದಾರೆ ಎನ್ನುವುದು ಗುಪ್ತಚರ ವಿಭಾಗದ ವರದಿಯೂ ಹೇಳುತ್ತಿದೆ.