exit polls

ಚುನಾವಣೋತ್ತರ ಸಮೀಕ್ಷೆ ಎಫೆಕ್ಟ್: ಷೇರುಪೇಟೆಯಲ್ಲಿ ಹೂಡಿಕೆದಾರರಿಗೆ ಬಂಪರ್, 5.33 ಲಕ್ಷ ಕೋಟಿ ರೂ. ಲಾಭ
ಲೋಕಸಭೆ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳು ದೇಶಿಯ ಹಣಕಾಸು ಮಾರುಕಟ್ಟೆ ವಹಿವಾಟಿನ ಮೇಲೂ ಭಾರಿ ಪ್ರಭಾವ ಬೀರಿದ್ದು, ಷೇರು ಮಾರುಕಟ್ಟೆಯಲ್ಲಿ....

ಎಕ್ಸಿಟ್ ಪೋಲ್ ಅಂತಿಮ ಅಲ್ಲ: ಆದ್ರೆ ಬಿಜೆಪಿ ಗೆಲುವಿನ ಸುಳಿವು ನೀಡಿವೆ: ನಿತಿನ್ ಗಡ್ಕರಿ
ಚುನಾವಣೋತ್ತರ ಸಮೀಕ್ಷೆಗಳೇ ಅಂತಿಮ ಅಲ್ಲ. ಆದರೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಸುಳಿವೆ ನೀಡಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು....

ದೇಶದ ಮಹಾಜನತೆ ಎಕ್ಸಿಟ್ ಪೋಲ್ ಗಳನ್ನು ಸುಳ್ಳು ಮಾಡಲಿದೆ: ಪ್ರಕಾಶ್ ರೈ
ಚುನಾವಣೋತ್ತರ ಮತಗಟ್ಟೆ ಸಮೀಕ್ಷೆಗಳು ಕೇವಲ ಸುಳ್ಳಿನ ಕಂತೆ, ಕೆಲವು ದಿನಗಳವರೆಗೆ ಅವರು ಕನಸು ಕಾಣಲಿ, ನಾಗರಿಕರು ಈ ಎಕ್ಸಿಟ್ ಪೋಲ್ ಗಳನ್ನು ಸುಳ್ಲಾಗಿಸಲಿದ್ದಾರೆ ಎಂಬ ನಂಬಿಕೆ ನನಗಿದೆ ಎಂದು ಖ್ಯಾತ ನಟ....

ಎನ್ಡಿಎಗೆ ಜೈ ಎಂದ ಎಕ್ಸಿಟ್ ಪೋಲ್: ಇವಿಎಂ ಬಗ್ಗೆ ಅನುಮಾನ ಎಂದ ಡಿಸಿಎಂ ಪರಮೇಶ್ವರ್
ಬಿಜೆಪಿ ಪರವಾದ ಫಲಿತಾಂಶ ಸಮೀಕ್ಷೆ ಅವರೇ ಹೇಳಿ ಮಾಡಿಸಿದ ರೀತಿ ವರದಿ ಇದೆ. ಆದರೆ ವಸ್ತುಸ್ಥಿತಿಯಲ್ಲಿ ಬಿಜೆಪಿ ಸೋಲಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ ಸಾಯಬೇಕು: ಎಕ್ಸಿಟ್ ಪೋಲ್ ಸಮೀಕ್ಷೆ ನಂತರ ಯೋಗೇಂದ್ರ ಯಾದವ್ ಪ್ರತಿಕ್ರಿಯೆ
ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆಯಲಿದೆ ಎಂಬ ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ...

ಮತಗಟ್ಟೆ ಸಮೀಕ್ಷೆಗೆ ಸಂಬಂಧಿಸಿದ ಎಲ್ಲಾ ಟ್ವೀಟ್ ಗಳನ್ನು ತೆಗೆಯುವಂತೆ ಟ್ವಿಟರ್ ಗೆ ಆಯೋಗ ಆದೇಶ
2019ರ ಲೋಕಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆಗೆ ಸಂಬಂಧಿಸಿದ ಎಲ್ಲಾ ಟ್ವೀಟ್ ಗಳನ್ನು ತೆಗೆಯುವಂತೆ ಭಾರತೀಯ ಚುನಾವಣಾ ಆಯೋಗ ಭಾರತದ ಟ್ವೀಟರ್ ಗೆ ಆದೇಶಿಸಿದೆ.

ಅಂತಿಮ ಹಂತದ ಮತದಾನ ಮುಕ್ತಾಯದ ಬಳಿಕವೇ ಎಕ್ಸಿಟ್ ಪೋಲ್ ಪ್ರಸಾರ: ಚುನಾವಣಾ ಆಯೋಗ
ಅಂತಿಮ ಹಂತದ ಮತದಾನ ಮುಕ್ತಾಯದ ಬಳಿಕವೇ ಚುನಾವಣೋತ್ತರ ಸಮೀಕ್ಷೆಯ ವರದಿಗಳನ್ನು ಪ್ರಸಾರ ಮಾಡಬಹುದು ಎಂದು ಚುನಾವಣಾ ಆಯೋಗ ಮಾಧ್ಯಮಗಳಿಗೆ ಸೂಚನೆ ನೀಡಿದೆ.

ಚುನಾವಣೋತ್ತರ ಸಮೀಕ್ಷೆಗೆ ಬೆದರಿದ ಮೋದಿ ಸರ್ಕಾರದಿಂದ ವಾದ್ರಾ ವಿರುದ್ಧ ಇಡಿ ಪ್ರಯೋಗ: ಕಾಂಗ್ರೆಸ್
ಪಂಚರಾಜ್ಯಗಳ ಚುನಾವಣೋತ್ತರ ಸಮೀಕ್ಷೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಬೆದರಿದ್ದು, ಹೀಗಾಗಿಯೇ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯದಿಂದ ದಾಳಿ ನಡೆಸಿದೆ ಎಂದು ಕಾಂಗ್ರೆಸ್ ಶನಿವಾರ ಹೇಳಿದೆ...

ತೆಲಂಗಾಣದಲ್ಲಿ ಟಿಆರ್ ಎಸ್, ರಾಜಸ್ಥಾನದಲ್ಲಿ 'ಕೈ' ದರ್ಬಾರ್, ಛತ್ತೀಸ್ ಗಡ, ಮಧ್ಯ ಪ್ರದೇಶದಲ್ಲಿ ಕೈ-ಬಿಜೆಪಿ ತೀವ್ರ ಪೈಪೋಟಿ
ತೀವ್ರ ಕುತೂಹಲ ಕೆರಳಿಸಿದ್ದ ಪಂಚ ರಾಜ್ಯಗಳ ಚುನಾವಣೆ ಮತದಾನ ಮುಕ್ತಾಯವಾಗಿದ್ದು, ಚಾಣಕ್ಯ ಟುಡೇಸ್ ಚುನಾವಣೋತ್ತರ ಸಮೀಕ್ಷಾ ವರದಿ ಬಿಡುಗಡೆಯಾಗಿದೆ.

