ಮೆಹರೂಲಿ ಬಿಜೆಪಿ ಜಿಲ್ಲಾ ಘಟಕದ ಮುಖ್ಯಸ್ಥ ಅಜಾದ್ ಸಿಂಗ್ ದಕ್ಷಿಣ ದೆಹಲಿಯ ಮಾಜಿ ಮೇಯರ್ ಆಗಿದ್ದ ತನ್ನ ಪತ್ನಿ ಮೇಲೆ ಪಕ್ಷದ ಕಚೇರಿಯಲ್ಲಿಯೇ ಹಲ್ಲೆ ನಡೆಸಿರುವ ಘಟನೆ ಇಂದು ನಡೆದಿದೆ.