ರಾಜಕೀಯಯಡಿಯೂರಪ್ಪ ಪುತ್ರನಿಗೆ ಸ್ಥಾನ ನೀಡುವುದನ್ನು ತಪ್ಪಿಸಲು ಬೊಮ್ಮಾಯಿ ಸಚಿವ ಸಂಪುಟ ವಿಸ್ತರಣೆ ಮಾಡುತ್ತಿಲ್ಲ: ಸಿದ್ದರಾಮಯ್ಯ
ಬಿಜೆಪಿ ಪ್ರಬಲ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಪುತ್ರನನ್ನು ಸಚಿವರನ್ನಾಗಿ ಮಾಡುವುದನ್ನು ತಪ್ಪಿಸುವ ಸಲುವಾಗಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಚಿವ ಸಂಪುಟ ವಿಸ್ತರಣೆ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.