ವಾಣಿಜ್ಯ2030ರ ವೇಳೆಗೆ 2.2 ಲಕ್ಷ ಕೋಟಿ ರೂ ಮೊತ್ತದ ಆರ್ಡರ್ ಮೇಲೆ HAL ಕಣ್ಣು!
ಈ ಆರ್ಥಿಕ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ ಕಂಪನಿಯು ರೂ. 55,000 ಕೋಟಿ ಮೊತ್ತದ ಆರ್ಡರ್ಗಳನ್ನು ಸ್ವೀಕರಿಸಿದೆ. ಮುಂದಿನ ಐದರಿಂದ ಆರು ತಿಂಗಳಲ್ಲಿ ಇನ್ನೂ ರೂ. 1.2 ಲಕ್ಷ ಕೋಟಿ ಮೊತ್ತದ ಆರ್ಡರ್ ಅಂತಿಮಗೊಳಿಸುವ ನಿರೀಕ್ಷೆ.