expelled

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ: ಎಸ್.ಆರ್. ಶ್ರೀನಿವಾಸ್ ಮತ್ತು ಕೆ. ಶ್ರೀನಿವಾಸ ಗೌಡ ಜೆಡಿಎಸ್ ನಿಂದ ಉಚ್ಛಾಟನೆ
ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.

ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡ ಉಚ್ಛಾಟನೆ: ಬಿಎಸ್ ಯಡಿಯೂರಪ್ಪ ಗರಂ
ಬಿಜೆಪಿ ವಿರುದ್ಧ ಬಂಡಾಯ ಎದ್ದು ಪಕ್ಷೇತ್ತರನಾಗಿ ನಾಮಪತ್ರ ಸಲ್ಲಿಸಿರುವ ಶರತ್ ಬಚ್ಚೇಗೌಡ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬಿಂದಿ ಇಟ್ಟಿದ್ದಕ್ಕೆ ಬಾಲಕಿ ಮದ್ರಾಸದಿಂದ ಉಚ್ಚಾಟನೆ: ಫೇಸ್ಬುಕ್ ನಲ್ಲಿ ನೊಂದ ತಂದೆ ಅಳಲು
5ನೇ ತರಗತಿ ಬಾಲಕಿ ಹಣೆಗೆ ಬಿಂದಿ ಇಟ್ಟಿದ್ದಕ್ಕಾಗಿ ಮದ್ರಾಸಾದಿಂದ ಹೊರಹಾಕಿರುವ ಘಟನೆ ಕೇರಳದಲ್ಲಿ ನಡೆದಿದೆ....

ಬಿಜೆಪಿ ಸೇರ್ತೀನಿ ಅಂದ ಮಾಲೀಕಯ್ಯರನ್ನು ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್!
ಹೈದರಾಬಾದ್ ಕರ್ನಾಟಕದ ಪ್ರಭಾವಿ ನಾಯಕ, ಅಫಜಲಪುರ ಕ್ಷೇತ್ರದ ಶಾಸಕರಾದ ಮಾಲೀಕಯ್ಯ ಗುತ್ತೇದಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ...

ಮೈಕ್ ಎಸೆದ ಪ್ರಕರಣ: ಇಬ್ಬರು ಕಾಂಗ್ರೆಸ್ ಶಾಸಕರ ಉಚ್ಚಾಟನೆ
ತೆಲಂಗಾಣ ವಿಧಾನಸಭೆಯ ಕಾಂಗ್ರೆಸ್ ಶಾಸಕ ಕೋಮತಿ ವೆಂಕಟರೆಡ್ಡಿ ಎಸೆದ ಮೈಕ್ ತಾಗಿ, ಸಭಾಧ್ಯಕ್ಷರ ಕಣ್ಣಿಗೆ ಗಾಯವಾಗಿರುವ ಪ್ರಕರಣ ಸಂಬಂಧ, ಇಬ್ಬರು ...

ವಿದ್ಯಾರ್ಥಿನಿಯನ್ನು ತಬ್ಬಿಕೊಂಡ ವಿದ್ಯಾರ್ಥಿಗೆ ಶಾಲೆಯಿಂದ ಉಚ್ಛಾಟನೆ ಶಿಕ್ಷೆ
ಸ್ಪರ್ಧೆಯಲ್ಲಿ ಗೆದ್ದ ವಿದ್ಯಾರ್ಥಿನಿಯನ್ನು ತಬ್ಬಿಕೊಂಡಿದ್ದಕ್ಕೆ 12ನೇ ತರಗತಿ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿ ಹೊರಹಾಕಿರುವ ಘಟನೆ...

ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ಉಚ್ಚಾಟನೆ
ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ದೇವರಹಿಪ್ಪರಗಿ ಕಾಂಗ್ರೆಸ್ ಬಂಡಾಯ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರನ್ನು....

ಬಿಜೆಪಿ ಸಖ್ಯ ಬೆಳೆಸಿದ ನಿತೀಶ್ ಕುಮಾರ್: ಜೆಡಿಯುನಿಂದ ಶರದ್ ಯಾದವ್ ಉಚ್ಛಾಟನೆ?
ನಿತೀಶ್ ನೇತೃತ್ವದ ಜೆಡಿಯು ಇದೀಗ ಪಕ್ಷದ ಹಿರಿಯ ಸದಸ್ಯ ಶರದ್ ಯಾದವ್ ಅವರ ವಿರುದ್ಧ ಚಾಟಿ ಬೀಸಲಿದೆ ಮತ್ತು ಅವರಿಂದ ರಾಜ್ಯಸಭಾ ಸದಸ್ಯತ್ವವನ್ನು ...

ದೆಹಲಿಯಲ್ಲಿ ಯಡಿಯೂರಪ್ಪ: ಪಕ್ಷದಿಂದ ಈಶ್ವರಪ್ಪ ಉಚ್ಚಾಟಿಸಲು ವರಿಷ್ಠರ ಮೇಲೆ ಒತ್ತಡ
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ ವಿರುದ್ಧ ಸಮರ ಸಾರಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ..

