ದೇಶಪಕ್ಷ ವಿರೋಧಿ ಚಟುವಟಿಕೆ: ಇಬ್ಬರು ಟಿಎಂಸಿ ಶಾಸಕರನ್ನು ಉಚ್ಚಾಟಿಸಿದ ಮಮತಾ
'ನಕಲಿ ಸಹಿ' ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ದೂರುಗಳನ್ನು ದಾಖಲಿಸಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ಕೆಲವೇ ನಿಮಿಷಗಳಲ್ಲಿ ಈ ಉಚ್ಚಾಟನೆ ಆದೇಶ ಹೊರಬಿದ್ದಿದೆ.