Expenditure Report

ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ 1,700 ಕೋಟಿ ರೂ ಖರ್ಚು: EC ಗೆ ವೆಚ್ಚದ ವರದಿ ಸಲ್ಲಿಕೆ
ಒಟ್ಟು ವೆಚ್ಚದ ಮೊತ್ತದಲ್ಲಿ, 884.45 ಕೋಟಿ ರೂ.ಗಳನ್ನು ಪಕ್ಷದ ಪ್ರಚಾರಕ್ಕಾಗಿ ಖರ್ಚು ಮಾಡಲಾಗಿದ್ದು, 853.23 ಕೋಟಿ ರೂ.ಗಳನ್ನು ಅಭ್ಯರ್ಥಿಗಳಿಗೆ ಸಂಬಂಧಿಸಿದ ವೆಚ್ಚಗಳಿಗಾಗಿ ಹಂಚಿಕೆ ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

2022ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 209 ಕೋಟಿ ರೂ. ವೆಚ್ಚ!
ಗುಜರಾತಿನಲ್ಲಿ 25 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ 2022 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 209 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ.

