ರಾಜ್ಯಕೋವಿಡ್-19 ಮೂರನೇ ಅಲೆ: ಮುಂಜಾಗ್ರತಾ ಕ್ರಮವಾಗಿ ಉನ್ನತ ಮಟ್ಟದ ತಜ್ಞರ ಸಮಿತಿ ರಚನೆ- ಅಶ್ವತ್ಥ ನಾರಾಯಣ
ರಾಜ್ಯದಲ್ಲಿ ಮುಂಜಾಗ್ರತಾ ಕ್ರಮವಾಗಿ ಕೋವಿಡ್-19 ಮೂರನೇ ಅಲೆಯನ್ನು ತಡೆಗಟ್ಟಲು ಉನ್ನತ ಮಟ್ಟದ ನುರಿತ ವೈದ್ಯರ, ತಜ್ಞರ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.