ರಾಜ್ಯಗಡಿಗಳಲ್ಲಿ ಕೋವಿಡ್ ನಿರ್ಬಂಧ ಸಡಿಲಿಕೆ, ಪ್ರಾಥಮಿಕ ಶಾಲೆಗಳ ಆರಂಭದ ಬಗ್ಗೆ ತಜ್ಞರ ಸಮಿತಿ ಸಭೆಯಲ್ಲಿ ತೀರ್ಮಾನ: ಸಿಎಂ
ರಾಜ್ಯದ ಗಡಿ ಭಾಗಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸುವ ನಿಟ್ಟಿನಲ್ಲಿ ದಸರಾ ಮುಗಿದ ಕೂಡಲೇ ಕೋವಿಡ್ ತಜ್ಞರ ಸಮಿತಿಯ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.