Experts

ಮುಂಗಾರು ಕೊರತೆ: ಮುಂದಿನ ಬೇಸಿಗೆಗಾಗಿ ಈಗಿನಿಂದಲೇ ನೀರು ಉಳಿಸಲು ಪ್ರಾರಂಭಿಸಿ; ತಜ್ಞರ ಸಲಹೆ
ಈಗಿನಿಂದಲೇ ನಗರ ಪ್ರದೇಶಗಳಿಗೆ ಮತ್ತು ನೀರಾವರಿಗೆ ಪಡಿತರ ರೀತಿಯಲ್ಲಿ ನೀರು ಸರಬರಾಜು ಅಂದರೆ ದೈನಂದಿನ ನೀರಿನ ಬಳಕೆಯನ್ನು ಸೀಮಿತಗೊಳಿಸುವ (rationing water supply) ಕ್ರಿಯೆಗೆ ಸರ್ಕಾರ ಚಾಲನೆ ನೀಡಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.

ಭಾರತ-ಕೆನಡಾ ರಾಜತಾಂತ್ರಿಕ ಸಂಬಂಧ ಉದ್ವಿಗ್ನ: ವ್ಯಾಪಾರ, ಹೂಡಿಕೆ ಮೇಲೆ ಪರಿಣಾಮ ಬೀರಲ್ಲ- ತಜ್ಞರು
ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಸಂಬಂಧ ಉದ್ವಿಗ್ನಗೊಂಡಿದ್ದು, ಇದು ಎರಡೂ ದೇಶಗಳ ನಡುವಿನ ವ್ಯಾಪಾರ ಮತ್ತು ಹೂಡಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇಲ್ಲ. ಏಕೆಂದರೆ ಆರ್ಥಿಕ ಸಂಬಂಧಗಳು ವಾಣಿಜ್ಯ...

ಕಾರವಾರ: ಅಪರೂಪ ಪ್ರಭೇದದ ಬೃಹತ್ ತಿಮಿಂಗಿಲದ ಮೃತದೇಹ ಪತ್ತೆ
ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮುಗಳಿ ಕಡಲ ತೀರದಲ್ಲಿ ಅಪರೂಪ ಪ್ರಭೇದದ ಬೃಹತ್ ತಿಮಿಂಗಿಲದ ಮೃತದೇಹವೊಂದು ಪತ್ತೆಯಾಗಿದೆ.

'ಇಂಡಿಯಾ' ಹೆಸರನ್ನು 'ಭಾರತ' ಎಂದು ಬದಲಿಸಲು ಪ್ರಕ್ರಿಯೆ ಏನು? ಕಾನೂನು ಏನು ಹೇಳುತ್ತದೆ, ತಜ್ಞರು ಏನಂತಾರೆ?
ಇಂಡಿಯಾ ಹೆಸರನ್ನು ಭಾರತ್ ಎಂದು ಮರುನಾಮಕರಣ ಮಾಡುವ ಬಗ್ಗೆ ದೇಶಾದ್ಯಂತ ಭಾರೀ ಚರ್ಚೆ ನಡೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿಯೂ ನಿನ್ನೆಯಿಂದ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಕೇಂದ್ರದಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಪ್ರತಿಸ್ಪರ್ಧಿಯಾಗಿರುವ ಇಂಡಿಯಾ ಮೈತ್ರಿಕೂಟ ಸದಸ್ಯರು ಭಾರತ್ ನಾಮಕರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಗೆ ತಜ್ಞರ ಖಂಡನೆ
ಕೇಂದ್ರ ಸರ್ಕಾರ ಚರ್ಚಿಸುತ್ತಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಗೆ ಸಮಾಜಶಾಸ್ತ್ರಜ್ಞರು, ಹೋರಾಟಗಾರರು ಮತ್ತು ಕಾನೂನು ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊಡಗಿಗೆ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ: ದುರಂತಕ್ಕೆ ದಾರಿ ಎಂದ ತಜ್ಞರು!
ಕರ್ನಾಟಕದ ಕಾಶ್ಮೀರ ಖ್ಯಾತಿಯ ಕೊಡಗಿಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಅದರಲ್ಲೂ ಆಗಸ್ಟ್ 11 ರ ಸುದೀರ್ಘ ವಾರಾಂತ್ಯದಲ್ಲಿ ಪ್ರಸಿದ್ಧ ಪ್ರವಾಸಿ ತಾಣ ರಾಜಾ ಸೀಟ್‌ಗೆ 30,000 ಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ.

ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟದಲ್ಲಿ ಮೀನು ಸಾರು: ಹೈ ಪ್ರೋಟೀನ್ ಎಂದ ತಜ್ಞರು, ಸಹಮತ
ರಾಜ್ಯದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ನೀಡುವ ಬಿಸಿಯೂಟದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಮಕ್ಕಳಿಗೆ ಪೌಷ್ಠಿಕಾಂಶವುಳ್ಳ ಆಹಾರ ನೀಡಬೇಕು ಎಂದು ಸರ್ಕಾರ ಚಿಂತನೆ ನಡೆಸುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಸಸ್ಯಾಹಾರ, ಮಾಂಸಾಹಾರದ ವಿಚಾರದಲ್ಲಿ ಚರ್ಚೆಗಳು ಆರಂಭವಾಗಿವೆ. ಕಳೆದ ಕೆಲ ವರ್ಷಗಳಿಂದ ಶಾಲಾ ಮಕ್ಕಳಿಗೆ ನೀಡುವ ಮೊಟ್ಟೆ...

ಬಿಜೆಪಿ-ಜೆಡಿಎಸ್ ಮೈತ್ರಿ: ಎಚ್.ಡಿ ಕುಮಾರಸ್ವಾಮಿಯದ್ದು ಅಲ್ಪಾವಧಿ ಕನಸು; ರಾಜಕೀಯ ತಜ್ಞರ ಅಭಿಪ್ರಾಯ
ಬಿಜೆಪಿ ಬೆಂಬಲದೊಂದಿಗೆ ಕೆಲವು ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಭರವಸೆಯನ್ನು ಜೆಡಿಎಸ್ ಹೊಂದಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಜೆಡಿಎಸ್ ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ ಮತ್ತು ತುಮಕೂರು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬಯಸಿದೆ. ಆದರೆ, ಈ ಪ್ರಸ್ತಾವನೆ ಆರಂಭಿಕ ಹಂತದಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಮುಂಗಾರಿನಲ್ಲಿ ಭಾರೀ ಮಳೆ ನಿರೀಕ್ಷೆ: ಬೆಂಗಳೂರಿಗರಿಗೆ ತಜ್ಞರ ಎಚ್ಚರಿಕೆ, ನಗರವಾಸಿಗಳು ಇವನ್ನು ಪಾಲಿಸಿ...
ಇತ್ತೀಚೆಗೆ ಭಾರೀ ಮಳೆಗೆ ಬೆಂಗಳೂರಿನ ಹೃದಯ ಭಾಗ ಕೆಆರ್ ಸರ್ಕಲ್ ಅಂಡರ್‌ಪಾಸ್‌ನಲ್ಲಿ ಮಹಿಳೆ ಪ್ರಯಾಣಿಸುತ್ತಿದ್ದ ಕಾರು ಮುಳುಗಿ ಮೃತಪಟ್ಟ ನಂತರ, ಮುಂಗಾರು ಆಗಮನದ ಹಿನ್ನೆಲೆಯಲ್ಲಿ ನಾಗರಿಕರು ಪ್ರಯಾಣಿಸುವಾಗ ಎಚ್ಚರವಾಗಿರಬೇಕು ಎಂದು ತಜ್ಞರು ಮತ್ತು ಕಾರ್ಯಕರ್ತರು ಸಲಹೆ ನೀಡಿದ್ದಾರೆ.

