ದೇಶಕಾನ್ಪುರ: ಕಸದ ರಾಶಿಯಲ್ಲಿ ಅವಧಿ ಮೀರಿದ ಚಾಕೊಲೇಟ್ಗಳಿಗೆ ಮುಗಿಬಿದ್ದ ಜನ; Viral Video
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಜನರು ಕಸದ ರಾಶಿಯಲ್ಲಿ ಹುಡುಕಿ ಪ್ಯಾಕ್ ಮಾಡಲಾದ ಚಾಕಲೇಟ್ ಗಳನ್ನು ಸಂಗ್ರಹಿಸುತ್ತಿರುವುದು ಇದರಲ್ಲಿ ಕಾಣಿಸುತ್ತದೆ.