ದೇಶ'ಅವಧಿ ಮುಗಿದ' ಟ್ರ್ಯಾಕ್ಟರ್ಗಳಲ್ಲಿ ಮಹಾ ಪಂಚಾಯತ್ಗೆ ಹಾಜರಾಗುವಂತೆ ರೈತರಿಗೆ ಮನವಿ ಮಾಡಿದ ರಾಕೇಶ್ ಟಿಕಾಯತ್
'ಅವಧಿ ಮುಗಿದ' 10 ವರ್ಷ ಹಳೆಯ ಟ್ರ್ಯಾಕ್ಟರ್ಗಳಲ್ಲಿ ಫೆಬ್ರುವರಿ 10ರಂದು ಮಹಾ ಪಂಚಾಯತ್ಗಾಗಿ ಮುಜಾಫರ್ನಗರಕ್ಕೆ ತಲುಪಲು ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಅವರು ರೈತರನ್ನು ಕೇಳಿಕೊಂಡಿದ್ದಾರೆ.