ದೇಶಕಾಶ್ಮೀರ: ಸೇನಾ ಶಸ್ತ್ರಗಾರದಲ್ಲಿ ಸ್ಫೋಟ, ಇಬ್ಬರು ಕಾರ್ಮಿಕರು ಸಾವು
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿರುವ ಸೇನಾ ಶಸ್ತ್ರಗಾರದಲ್ಲಿ ಸೋಮವಾರ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.