ಗುಜರಾತಿನ ಪಂಚಮಹಲ್ ಜಿಲ್ಲೆಯಲ್ಲಿರುವ ಫ್ಲೋರೋ ಕೆಮಿಕಲ್ಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ಗುರುವಾರ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ.