ದೇಶಜಲಂಧರ್ ನಂತರ ಅಮೃತಸರ ಸೇನಾ ಕಂಟೋನ್ಮೆಂಟ್ ಬಳಿ ಮತ್ತೊಂದು ಬಾಂಬ್ ಸ್ಫೋಟ; BJP ಕೃತ್ಯ ಎಂದ ಪಂಜಾಬ್ CM; Video
ಜಲಂಧರ್ನಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಗಡಿ ಭದ್ರತಾ ಪಡೆಯ ಪಂಜಾಬ್ ಗಡಿನಾಡಿನ ಪ್ರಧಾನ ಕಚೇರಿಯ ಹೊರಗೆ ಮೊದಲ ಸ್ಫೋಟ ಸಂಭವಿಸಿದೆ, ಆದರೆ ಎರಡನೇ ಸ್ಫೋಟವು ರಾತ್ರಿ 11 ಗಂಟೆ ಸುಮಾರಿಗೆ ಅಮೃತಸರದ ಸೇನಾ ಕಂಟೋನ್ಮೆಂಟ್ ಬಳಿ ಸಂಭವಿಸಿದೆ.