ದೇಶಪಶ್ಚಿಮ ಬಂಗಾಳ: ಟಿಎಂಸಿ ಕಚೇರಿ ಬಳಿ ಸ್ಫೋಟ; ಒಬ್ಬರ ಸಾವು, ಐವರಿಗೆ ಗಾಯ
ಪಶ್ಚಿಮ ಬಂಗಾಳ ರಾಜ್ಯದ ಮಿಡ್ನಾಪುರ ಜಿಲ್ಲೆಯ ಮ್ಯಾಕ್ರಾಮ್ ಪುರ ದಲ್ಲಿನ ತೃಣಮೂಲಕ ಕಾಂಗ್ರೆಸ್ ಕಚೇರಿ ಬಳಿ ಇಂದು ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.