Explosion

Delhi blast: ಸ್ಫೋಟ ಸಂಭವಿಸಿ ಮೂರು ದಿನ; ಅಂಗಡಿ ಛಾವಣಿ ಮೇಲೆ ತುಂಡರಿಸಿದ್ದ ಕೈ ಪತ್ತೆ!
ದೇಶ

Delhi blast: ಸ್ಫೋಟ ಸಂಭವಿಸಿ ಮೂರು ದಿನ; ಅಂಗಡಿ ಛಾವಣಿ ಮೇಲೆ ತುಂಡರಿಸಿದ್ದ ಕೈ ಪತ್ತೆ!

ಈ ಕೈ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸ್ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ತಲುಪಿ, ಆ ಪ್ರದೇಶವನ್ನು ಸುತ್ತುವರೆದು ಅದನ್ನು ಸಂಗ್ರಹಿಸಿದ್ದಾರೆ.

ಅಮೆರಿಕದ ಕೆಂಟುಕಿ ಸಮೀಪ ಟೇಕಾಫ್ ಆದ UPS cargo ಸ್ಫೋಟಗೊಂಡು ಪತನ: ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆ-Video
ವಿದೇಶ

ಅಮೆರಿಕದ ಕೆಂಟುಕಿ ಸಮೀಪ ಟೇಕಾಫ್ ಆದ UPS cargo ಸ್ಫೋಟಗೊಂಡು ಪತನ: ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆ-Video

ಹವಾಯಿಗೆ ಹೊರಟಿದ್ದ ಮೆಕ್‌ಡೊನೆಲ್ ಡೌಗ್ಲಾಸ್ ಎಂಡಿ -11 ಸ್ಥಳೀಯ ಸಮಯ ನಿನ್ನೆ ಸಂಜೆ 5:15 ರ ಸುಮಾರಿಗೆ (2215 GMT) ಅಪಘಾತಕ್ಕೀಡಾಯಿತು ಎಂದು ಯುಎಸ್ ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ (FAA) ತಿಳಿಸಿದೆ.

ಬೆಂಗಳೂರಿನಲ್ಲಿ LPG ಸಿಲಿಂಡರ್‌ ಸ್ಫೋಟ, ಮನೆ ಧ್ವಂಸ, ಓರ್ವ ಮಹಿಳೆ ಸಾವು! Video
ರಾಜ್ಯ

ಬೆಂಗಳೂರಿನಲ್ಲಿ LPG ಸಿಲಿಂಡರ್‌ ಸ್ಫೋಟ, ಮನೆ ಧ್ವಂಸ, ಓರ್ವ ಮಹಿಳೆ ಸಾವು! Video

ಸದ್ಯ ಘಟನಾ ಸ್ಥಳಕ್ಕೆ ಕೆ.ಆರ್‌ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಾಂಬ್ ಸ್ಕ್ವಾಡ್‌ ಹಾಗೂ ಡಾಗ್ ಸ್ಕ್ವಾಡ್ ಅಧಿಕಾರಿಗಳಿಂದಲೂ ಸ್ಥಳ ಪರಿಶೀಲನೆ ನಡೆಯುತ್ತಿದೆ.

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral
ದೇಶ

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

ಸ್ಫೋಟದಿಂದಾಗಿ ಕುಸಿತವಾಗಿದ್ದ ಗೋಡೆಗಳ ತೆರವು ಮಾಡುತ್ತಿದ್ದ ಜೆಸಿಬಿ ಕಾರ್ಯಾಚರಣೆ ವೇಳೆ ಮತ್ತೆ ಸ್ಫೋಟ ಸಂಭವಿಸಿದೆ.

ಹಾಸನ: ಮನೆಯಲ್ಲಿ ನಿಗೂಢ ಸ್ಫೋಟ; ಗಾಯಗೊಂಡಿದ್ದ ದಂಪತಿ ಸಾವು!
ರಾಜ್ಯ

ಹಾಸನ: ಮನೆಯಲ್ಲಿ ನಿಗೂಢ ಸ್ಫೋಟ; ಗಾಯಗೊಂಡಿದ್ದ ದಂಪತಿ ಸಾವು!

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿರುವ ಅವರ ಮನೆಯಲ್ಲಿ ಸೋಮವಾರ ರಾತ್ರಿ ಸ್ಫೋಟ ಸಂಭವಿಸಿತ್ತು.

ಕಣ್ಣೂರಿನಲ್ಲಿ ಭೀಕರ ಸ್ಫೋಟ: ಓರ್ವ ಸಾವು, ಬಾಡಿಗೆ ಮನೆ ನೆಲಸಮ; ನಾಡ ಬಾಂಬ್ ತಯಾರಿಕೆ ವೇಳೆ ದುರಂತ ಶಂಕೆ
ದೇಶ

ಕಣ್ಣೂರಿನಲ್ಲಿ ಭೀಕರ ಸ್ಫೋಟ: ಓರ್ವ ಸಾವು, ಬಾಡಿಗೆ ಮನೆ ನೆಲಸಮ; ನಾಡ ಬಾಂಬ್ ತಯಾರಿಕೆ ವೇಳೆ ದುರಂತ ಶಂಕೆ

ವಲಸೆ ಕಾರ್ಮಿಕ ಮೃತಪಟ್ಟಿದ್ದು, ದೇಹದ ಭಾಗಗಳು ಪುಡಿಯಾಗಿ ಸ್ಥಳದಲ್ಲಿ ಚೆಲ್ಲಿವೆ. ಕೀಳರ ಗೋವಿಂದನ್ ಎಂಬ ನಿವೃತ್ತ ಶಾಲಾ ಶಿಕ್ಷಕರ ಮನೆಯಲ್ಲಿ ಇಬ್ಬರು ವಾಸಿಸುತ್ತಿದ್ದರು.

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭಾರಿ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ
ರಾಜ್ಯ

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭಾರಿ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ

ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ.

ಪಂಜಾಬ್: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಐವರು ಕಾರ್ಮಿಕರು ಸಾವು, 27 ಮಂದಿ ಗಾಯ
ದೇಶ

ಪಂಜಾಬ್: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಐವರು ಕಾರ್ಮಿಕರು ಸಾವು, 27 ಮಂದಿ ಗಾಯ

ಶ್ರೀ ಮುಕ್ತ್ಸರ್ ಸಾಹಿಬ್ ಜಿಲ್ಲೆಯ ಸಿಂಘಾವಲಿ-ಕೋಟ್ಲಿ ರಸ್ತೆಯಲ್ಲಿರುವ ಎರಡು ಅಂತಸ್ತಿನ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ.

ಅಮೃತಸರದಲ್ಲಿ ಸ್ಫೋಟ: ಪಾಕ್ ಮೂಲದ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿ ಸಾವು
ದೇಶ

ಅಮೃತಸರದಲ್ಲಿ ಸ್ಫೋಟ: ಪಾಕ್ ಮೂಲದ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿ ಸಾವು

ಮೃತ ವ್ಯಕ್ತಿಯು ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಗುಂಪಿನೊಂದಿಗೆ ಸಂಪರ್ಕ ಹೊಂದಿರುವ ಬಲವಾದ ಪುರಾವೆಗಳು ತಮ್ಮ ಬಳಿ ಇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.