Explosion

Explosion at Iran port: ಇರಾನ್ ನ ಅತ್ಯಾಧುನಿಕ ಬಂದರಿನಲ್ಲಿ ಭೀಕರ ಸ್ಫೋಟ; 4 ಸಾವು, 500ಕ್ಕೂ ಅಧಿಕ ಮಂದಿಗೆ ಗಾಯ, Video
ಬಂದರಿನಲ್ಲಿ ನಿಲ್ಲಿಸಲಾಗಿದ್ದ ಹಲವು ಕಂಟೇನರ್‌ಗಳು ಏಕಕಾಲಕ್ಕೆ ಸ್ಫೋಟಗೊಂಡಿದ್ದರಿಂದ ದೊಡ್ಡ ಪ್ರಮಾಣದ ಬ್ಲಾಸ್ಟ್ ಹಾಗೂ ಬೆಂಕಿ ಉಂಟಾಗಿದೆ.

Maharashtra: ಬೀಡ್‌ನ ಮಸೀದಿಯೊಳಗೆ ಸ್ಫೋಟ, ಇಬ್ಬರ ಬಂಧನ
ಜಿಯೋರೈ ತಹಸಿಲ್‌ನ ಅರ್ಧ ಮಸ್ಲಾ ಗ್ರಾಮದಲ್ಲಿ ಬೆಳಗಿನ ಜಾವ 2.30 ರ ಸುಮಾರಿಗೆ ಸಂಭವಿಸಿದ ಸ್ಫೋಟದಲ್ಲಿ ಯಾರೂ ಗಾಯಗೊಂಡಿಲ್ಲ.

ಅಮೃತಸರದ ಠಾಕೂರ್ ದ್ವಾರ್ ದೇವಾಲಯದ ಬಳಿ ಸ್ಫೋಟ: ಆತಂಕದಲ್ಲಿ ಜನತೆ, ತನಿಖೆ ಆರಂಭ
ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಆದರೆ, ಸ್ಫೋಟದ ಶಬ್ದಕ್ಕೆ ಖಂಡ್ವಾಲಾ ಪ್ರದೇಶದ ಸುತ್ತಮುತ್ತಲಿನ ಜನರು ಭಯಭೀತರಾಗಿದ್ದಾರೆ.

Jharkhand: ಮನೆಯೊಂದರಲ್ಲಿ ಭಾರೀ ಸ್ಫೋಟ; ಮಹಿಳೆ ಸಾವು, 6 ಮಂದಿಗೆ ಗಾಯ
ಸೋಮವಾರ ಮುಂಜಾನೆ ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯ ಮನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಗಂಧ ದ್ರವ್ಯದ ಬಾಟಲಿಗಳ ಎಕ್ಸ್ಪೈರಿ ಡೇಟ್ ಬದಲಿಸುವಾಗ ಸ್ಫೋಟ; ಇಬ್ಬರು ಅಪ್ರಾಪ್ತರು ಸೇರಿ ನಾಲ್ವರಿಗೆ ಗಾಯ
ಮುಂಬೈ ಹೊರವಲಯದಲ್ಲಿರುವ ನಲ್ಲ ಸೊಪಾರಾದಲ್ಲಿರುವ ರೋಶ್ನಿ ಅಪಾರ್ಟ್‌ಮೆಂಟ್‌ನ ಮನೆ ಸಂಖ್ಯೆ 112 ರಲ್ಲಿ ಗುರುವಾರ ತಡರಾತ್ರಿ ಅವಘಡ ಸಂಭವಿಸಿದೆ.

ಪಂಜಾಬ್: ಗುರುದಾಸ್‌ಪುರದ ಪೊಲೀಸ್ ಚೌಕಿ ಬಳಿ ನಿಗೂಢ ಸ್ಫೋಟ, ಬೆಚ್ಚಿ ಬಿದ್ದ ಜನತೆ
ಕಳೆದ ಏಳು ದಿನಗಳಲ್ಲಿ ಮೂರನೇ ಬಾರಿಗೆ ಸ್ಫೋಟದ ಶಬ್ಧ ಕೇಳಿ ಬಂದಿದೆ ಎಂದು ತಿಳಿದುಬಂದಿದೆ. ಡಿಸೆಂಬರ್ 17 ರಂದು ಮೊದಲ ಬಾರಿಗೆ ಅಮೃತಸರದ ಇಸ್ಲಾಮಾಬಾದ್ ಪೊಲೀಸ್ ಠಾಣೆಯ ಬಳಿ ಸ್ಫೋಟ ಸಂಭವಿಸಿತ್ತು.

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಕಚ್ಚಾ ಬಾಂಬ್ ಸ್ಫೋಟ; ಮೂವರ ಸಾವು
ಕಚ್ಚಾ ಬಾಂಬ್ ತಯಾರಿಸುತ್ತಿದ್ದಾಗ ಮಾಮನ್ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಮನೆಯ ಮೇಲ್ಛಾವಣಿ ಹಾರಿಹೋಗಿದೆ.

ಉತ್ತರ ಪ್ರದೇಶ: ಫಿರೋಜಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಐವರು ಸಾವು,11 ಮಂದಿಗೆ ಗಾಯ
ಸೋಮವಾರ ರಾತ್ರಿ ಶಿಕೋಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನೌಶೇರಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

Tamil Nadu: ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ; ಇಬ್ಬರ ಸಾವು
ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ನಾಥಂನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

