Explosion

ಟಿ ನರಸೀಪುರದ ಹೊಟೇಲ್ ವೊಂದರಲ್ಲಿ ಸ್ಫೋಟಕ ಪತ್ತೆ: ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ
ರಾಜ್ಯ

ಟಿ ನರಸೀಪುರದ ಹೊಟೇಲ್ ವೊಂದರಲ್ಲಿ ಸ್ಫೋಟಕ ಪತ್ತೆ: ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ

ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್​ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್​ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆಂಧ್ರಪ್ರದೇಶದ ಫಾರ್ಮಾ ಕಂಪನಿಯಲ್ಲಿ ಸ್ಫೋಟ: ಮೃತರ ಸಂಖ್ಯೆ 17ಕ್ಕೆ ಏರಿಕೆ; ಇಂದು ಸಿಎಂ ಚಂದ್ರಬಾಬು ನಾಯ್ಡು ಭೇಟಿ, ಪ್ರಧಾನ ಮಂತ್ರಿ ಪರಿಹಾರ ಪ್ರಕಟ
ದೇಶ

ಆಂಧ್ರಪ್ರದೇಶದ ಫಾರ್ಮಾ ಕಂಪನಿಯಲ್ಲಿ ಸ್ಫೋಟ: ಮೃತರ ಸಂಖ್ಯೆ 17ಕ್ಕೆ ಏರಿಕೆ; ಇಂದು ಸಿಎಂ ಚಂದ್ರಬಾಬು ನಾಯ್ಡು ಭೇಟಿ, ಪ್ರಧಾನ ಮಂತ್ರಿ ಪರಿಹಾರ ಪ್ರಕಟ

ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಸಾವು ನೋವುಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಗಾಯಾಳುಗಳನ್ನು ವಿಶಾಖಪಟ್ಟಣಂನ ಕಿಂಗ್ ಜಾರ್ಜ್ ಆಸ್ಪತ್ರೆಗೆ (KGH) ಸಾಗಿಸಲಾಗುತ್ತಿದೆ.

ಎಲೆಕ್ಟ್ರಿಕ್ ವಾಹನದ ಬ್ಯಾಟರಿ ತೆಗೆಯುವ ವೇಳೆ ಸ್ಫೋಟ: ಯುವಕನಿಗೆ ಗಂಭೀರ ಗಾಯ
ರಾಜ್ಯ

ಎಲೆಕ್ಟ್ರಿಕ್ ವಾಹನದ ಬ್ಯಾಟರಿ ತೆಗೆಯುವ ವೇಳೆ ಸ್ಫೋಟ: ಯುವಕನಿಗೆ ಗಂಭೀರ ಗಾಯ

ಸ್ಫೋಟದ ಪರಿಣಾಮ ಅಕ್ಕಪಕ್ಕದ ಕಟ್ಟಡಗಳ ಕಿಟಕಿ, ಬಾಗಿಲುಗಳು ಹಾಗೂ ಪೀಠೋಪರಣಗಳು ಹಾನಿಗೊಳಗಾಗಿವೆ. ಸ್ಫೋಟದ ಶಬ್ಧ ಸುಮಾರು 1 ಕಿ.ಮೀವರೆಗೂ ಕೇಳಿ ಬಂದಿತ್ತು ಎನ್ನಲಾಗಿದೆ.

ತೆಲಂಗಾಣ: ಫಾರ್ಮ ಘಟಕದಲ್ಲಿ ಸ್ಫೋಟ 7 ಸಾವು, 10 ಕ್ಕೂ ಹೆಚ್ಚು ಮಂದಿಗೆ ಗಾಯ!
ದೇಶ

ತೆಲಂಗಾಣ: ಫಾರ್ಮ ಘಟಕದಲ್ಲಿ ಸ್ಫೋಟ 7 ಸಾವು, 10 ಕ್ಕೂ ಹೆಚ್ಚು ಮಂದಿಗೆ ಗಾಯ!

ತೆಲಂಗಾಣದಲ್ಲಿ ಫಾರ್ಮಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದರೆ, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಯುಪಿ: ಕೌಶಂಬಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಏಳು ಮಂದಿ ದುರ್ಮರಣ
ದೇಶ

ಯುಪಿ: ಕೌಶಂಬಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಏಳು ಮಂದಿ ದುರ್ಮರಣ

ಮಧ್ಯ ಪ್ರದೇಶ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಾಲೀಕರ ಬಂಧನ
ದೇಶ

ಮಧ್ಯ ಪ್ರದೇಶ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಾಲೀಕರ ಬಂಧನ

ಮಧ್ಯಪ್ರದೇಶದ ಹರ್ದಾ ಪಟ್ಟಣದಲ್ಲಿ ಮಂಗಳವಾರ ಬೆಳಗ್ಗೆ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 11 ಜನರು ಸಾವನ್ನಪ್ಪಿದ್ದು, 174 ಮಂದಿ ಗಾಯಗೊಂಡಿದ್ದಾರೆ.

ನಾಗ್ಪುರದ ಐಸ್ ಉತ್ಪಾದನಾ ಕಾರ್ಖಾನೆಯಲ್ಲಿ ಸ್ಫೋಟ: ಓರ್ವ ಸಾವು, ಮೂವರಿಗೆ ಗಾಯ
ದೇಶ

ನಾಗ್ಪುರದ ಐಸ್ ಉತ್ಪಾದನಾ ಕಾರ್ಖಾನೆಯಲ್ಲಿ ಸ್ಫೋಟ: ಓರ್ವ ಸಾವು, ಮೂವರಿಗೆ ಗಾಯ

ಉಪ್ಪಲವಾಡಿ ಪ್ರದೇಶದಲ್ಲಿರುವ ಐಸ್ ತಯಾರಿಕೆಯ ಬಾಲಾಜಿ ಐಸ್ ಫ್ಯಾಕ್ಟರಿಯಲ್ಲಿ ಇಂದು ಸಂಜೆ 5.30ರ ಸುಮಾರಿಗೆ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ.

ಅಲಹಾಬಾದ್​ ವಿವಿ ಹಾಸ್ಟೆಲ್​ ಕೊಠಡಿಯಲ್ಲಿ ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟ: ವಿದ್ಯಾರ್ಥಿಗೆ ಗಾಯ
ದೇಶ

ಅಲಹಾಬಾದ್​ ವಿವಿ ಹಾಸ್ಟೆಲ್​ ಕೊಠಡಿಯಲ್ಲಿ ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟ: ವಿದ್ಯಾರ್ಥಿಗೆ ಗಾಯ

ಅಲಹಾಬಾದ್ ವಿಶ್ವವಿದ್ಯಾಲಯ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ ಕೋಣೆಯಲ್ಲಿ ತಾನೇ ತಯಾರಿಸುತ್ತಿದ್ದ ಬಾಂಬ್‌ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೂರತ್‌ ಕೆಮಿಕಲ್ ಘಟಕದಲ್ಲಿ ಸ್ಫೋಟ: 24 ಕಾರ್ಮಿಕರಿಗೆ ಗಾಯ
ದೇಶ

ಸೂರತ್‌ ಕೆಮಿಕಲ್ ಘಟಕದಲ್ಲಿ ಸ್ಫೋಟ: 24 ಕಾರ್ಮಿಕರಿಗೆ ಗಾಯ

ಗುಜರಾತ್‌ನ ಸೂರತ್ ನಗರದಲ್ಲಿರುವ ರಾಸಾಯನಿಕ ಘಟಕದಲ್ಲಿ ಬುಧವಾರ ಸ್ಫೋಟ ಸಂಭವಿಸಿದ್ದು, 24 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.