Explosion

ಮಾಲ್ಡೀವ್ಸ್‌ನಲ್ಲಿ ಸ್ಫೋಟ: ಇಬ್ಬರು ಭಾರತೀಯ ಕಾರ್ಮಿಕರ ಸಾವು
ಮಾಲ್ಡೀವ್ಸ್‌ನ ಹಾ ಧಾಲ್ ಮಕುನುಧೂ ದ್ವೀಪದ ಮೀನು ಮಾರುಕಟ್ಟೆ ಬಳಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಇಬ್ಬರು ಭಾರತೀಯ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಮಾಲೆಯಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಭಾನುವಾರ ತಿಳಿಸಿದೆ.

ತಮಿಳುನಾಡಿನ ಎರಡು ಪಟಾಕಿ ಕಾರ್ಖಾನೆಗಳಲ್ಲಿ ಬೆಂಕಿ ಅವಘಡ: 11 ಮಂದಿ ಸಾವು
ತಮಿಳುನಾಡಿನ ಎರಡು ಪಟಾಕಿ ಕಾರ್ಖಾನೆಗಳಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಈ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು ಮೃತಪಟ್ಟವರಲ್ಲಿ 9 ಮಹಿಳೆಯರು ಸೇರಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ಸ್ಫೋಟ; ಎಂಟು ಕಾರ್ಮಿಕರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ಪೊಲೀಸರು ಸ್ಫೋಟದ ಯಾವುದೇ ಭಯೋತ್ಪಾದಕರ ಕೈವಾಡವಿರುವುದನ್ನು ತಳ್ಳಿಹಾಕಿದ್ದಾರೆ.

ಚೀನಾ: ರೆಸ್ಟೋರೆಂಟ್‌ನಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸ್ಫೋಟ, 31 ಮಂದಿ ಸಾವು
ವಾಯುವ್ಯ ಚೀನಾದ ಬಾರ್ಬೆಕ್ಯೂ ರೆಸ್ಟೋರೆಂಟ್‌ನಲ್ಲಿ ಭಾರಿ ಅಡುಗೆ ಅನಿಲ ಸ್ಫೋಟ ಸಂಭವಿಸಿದ್ದು, ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ.

ಪಶ್ಚಿಮ ಬಂಗಾಳ: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 7 ಮಂದಿ ಸಾವು
ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಎಗ್ರಾದಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಏಳು ಜನ ಸಾವನ್ನಪ್ಪಿದ್ದಾರೆ ಎಂದು ಪೂರ್ವ ಮಿಡ್ನಾಪುರದ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

ಜಪಾನ್ ಪ್ರಧಾನಿ ಭಾಷಣದ ವೇಳೆ ಸ್ಫೋಟ; ತಪ್ಪಿದ ದುರಂತ, ಸುರಕ್ಷಿತ ಪ್ರದೇಶಕ್ಕೆ ಫುಮಿಯೊ ಕಿಶಿಡಾ ಸ್ಥಳಾಂತರ
ಜಪಾನ್ ರಾಷ್ಟ್ರದ ಪ್ರಧಾನಮಂತ್ರಿ ಫ್ಯೂಮಿಯೋ ಕಿಶಿಡಾ ಅವರು ಭಾಷಣ ಮಾಡುತ್ತಿದ್ದ ವೇಳೆ ಸ್ಫೋಟ ಸಂಭವಿಸಿರುವುದಾಗಿ ವರದಿಗಳಿಂದ ತಿಳಿದುಬಂದಿದೆ.

ಢಾಕಾದಲ್ಲಿ 7 ಅಂತಸ್ತಿನ ಕಟ್ಟಡದಲ್ಲಿ ಸ್ಫೋಟ: 15 ಸಾವು, 100 ಕ್ಕೂ ಹೆಚ್ಚು ಮಂದಿಗೆ ಗಾಯ
ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ 7 ಅಂತಸ್ತಿನ ಕಟ್ಟಡದಲ್ಲಿ ಸ್ಫೋಟ ಸಂಭವಿಸಿದ್ದು, 100 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು 15 ಮಂದಿ ಸಾವನ್ನಪ್ಪಿದ್ದಾರೆ.

ಗುಜರಾತ್: ವಲ್ಸಾದ್ ಫಾರ್ಮಾ ಕಂಪನಿಯಲ್ಲಿ ಸ್ಫೋಟ; ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯ
ಗುಜರಾತ್ ನ ವಲ್ಸಾದ್ ಜಿಲ್ಲೆಯಲ್ಲಿ ಔಷಧ ಕಂಪನಿಯೊಂದರಲ್ಲಿ ಕಳೆದ ರಾತ್ರಿ ಹಠಾತ್ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.

ಉಗ್ರರು ದಾಳಿ ನಡೆಸಿದ್ದ ರಜೌರಿಯಲ್ಲಿ ಸ್ಫೋಟ: ಮಗು ಸಾವು, ಐವರಿಗೆ ಗಂಭೀರ ಗಾಯ
ಭಾನುವಾರ ಉಗ್ರರು ದಾಳಿ ನಡೆಸಿ ನಾಲ್ವರನ್ನು ಬಲಿಪಡೆದುಕೊಂಡಿದ್ದ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಸ್ಫೋಟವೊಂದು ಸಂಭವಿಸಿದ್ದು, ಘಟನೆಯಲ್ಲಿ ಮಗುವೊಂದು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

