Explosion

ಬೆಂಗಳೂರು: ಕಚ್ಚಾ ಬಾಂಬ್ ಸ್ಫೋಟದಿಂದ ಬೆರಳುಗಳ ಕಳೆದುಕೊಂಡ ವ್ಯಕ್ತಿ!
ಮಾಗಡಿ ಮುಖ್ಯರಸ್ತೆಯ ತಿಪ್ಪಸಂದ್ರದಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡ ಪರಿಣಾಮ 45 ವರ್ಷದ ವ್ಯಕ್ತಿಯೊಬ್ಬರು ತಮ್ಮ ಬಲಗೈನ 3 ಬೆರಳುಗಳನ್ನು ಕಳೆದುಕೊಂಡಿರುವ ಘಟನೆ ಭಾನುವಾರ ನಡೆದಿದೆ.

ಆಂಧ್ರಪ್ರದೇಶದ ಔಷಧ ತಯಾರಿಕಾ ಘಟಕದಲ್ಲಿ ಸ್ಫೋಟ; ತಾಂತ್ರಿಕ ದುರಸ್ತಿಗೆ ತೆರಳಿದ್ದ ಮೂವರು ಸಾವು
ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಗೌರಿಪಟ್ನಂನಲ್ಲಿ ಔಷಧಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಮೂವರು ಸಾವಿಗೀಡಾಗಿದ್ದಾರೆ.

ಮಧ್ಯ ಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಕನಿಷ್ಟ 4 ಮಂದಿ ಸಾವು, 7 ಮಂದಿಗೆ ಗಾಯ
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಟ 4 ಮಂದಿ ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

ಲೂಧಿಯಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಂಕೀರ್ಣದಲ್ಲಿ ಸ್ಫೋಟ: ಇಬ್ಬರು ಸಾವು
ಪಂಜಾಬ್ ನ ಲುಧಿಯಾನದಲ್ಲಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಐದು ಜನ ಗಾಯಗೊಂಡಿದ್ದಾರೆ.

ರಾಯ್ಪುರ ರೈಲ್ವೇ ನಿಲ್ದಾಣದಲ್ಲಿ ಸ್ಫೋಟ; 6 ಸಿಆರ್'ಪಿಎಫ್ ಯೋಧರಿಗೆ ಗಾಯ
ಛತ್ತೀಸ್ಗಡ್ನ ರಾಯ್ಪುರ ರೈಲ್ವೇ ನಿಲ್ದಾಣದಲ್ಲಿ ಸ್ಫೋಟವುಂಟಾಗಿ ಸಿಆರ್ಪಿಎಫ್ನ 6 ಯೋಧರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ಬೆಂಗಳೂರು: 60 ಪಟಾಕಿ ಪೆಟ್ಟಿಗೆ ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಸ್ಫೋಟ; ಮೂವರು ಸಾವು, ಐವರಿಗೆ ಗಾಯ
ವಿವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ನ್ಯೂ ತರಗುಪೇಟೆಯ ಶ್ರೀ ಪತ್ರಕಾಳಿ ಲಾರಿ ಸರ್ವಿಸಸ್ ಒಳಗಡೆ ಇಂದು ಮಧ್ಯಾಹ್ನ ಸ್ಫೋಟ ಸಂಭವಿಸಿದ ನಂತರ ಮೂವರು ಮೃತಪಟ್ಟಿದ್ದು, ಐವರು ತೀವ್ರ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಅಮೆರಿಕದ ಡ್ರೋನ್ ದಾಳಿಗೆ ಪ್ರತಿಯಾಗಿ ವಿಮಾನ ನಿಲ್ದಾಣದ ಬಳಿ ಬಾಂಬ್ ಸ್ಫೋಟ
ಭಾನುವಾರ ಆತ್ಮಹತ್ಯಾ ಬಾಂಬರ್ ಗಳು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಅಮೆರಿಕ ಡ್ರೋನ್ ದಾಳಿ ನಡೆಸಿ ಉಗ್ರರ ಸಂಚನ್ನು ವಿಫಲಗೊಳಿಸಿತ್ತು.

ಕಾಬುಲ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟದ ಮರುದಿನ ಅಫ್ಘಾನಿಸ್ತಾನ ಸ್ಥಳಾಂತರ ಕಾರ್ಯಾಚರಣೆ ಪುನಾರಂಭ!
ಅಫ್ಘಾನಿಸ್ತಾನ ವಿಮಾನ ನಿಲ್ದಾಣದಲ್ಲಿ ಮುಂದೆಯೂ ಉಗ್ರರು ದಾಳಿ ನಡೆಸುವ ಸಾಧ್ಯತೆ ದಟ್ಟವಾಗಿರುವುದಾಗಿ ಅಮೆರಿಕಾಧ್ಯಕ್ಷ ಜೋ ಬೈಡೆನ್ ಹೇಳಿದ್ದಾರೆ.

ಜೆಲಟಿನ್ ಕಡ್ಡಿಗಳಿದ್ದ ಕಾರು ಸ್ಫೋಟ: ಕಾರು ಮತ್ತು ಚಾಲಕ ಛಿದ್ರ ಛಿದ್ರ
ಸ್ಫೋಟದಿಂದಾಗಿ ಕಾರು ನುಚ್ಚು ನೂರಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಫೋಟ ನಡೆದ ಸಂದರ್ಭ ಕಾರು ಚಾಲಕನ ದೇಹವು ಛಿದ್ರ ಛಿದ್ರಗೊಂಡಿದ್ದು, ಅವಘಡ ಸಂಭವಿಸಿದ ಜಾಗದಿಂದ ಹಲವು ಮೀಟರುಗಳಷ್ಟು ದೂರದಲ್ಲಿ ಪತ್ತೆಯಾಗಿದೆ.

