Explosion

ದುಬೈ ಬಂದರಿನ ಸರಕು ಹಡಗಿನಲ್ಲಿ ಭಾರೀ ಸ್ಫೋಟ, ಬಾನೆತ್ತರಕ್ಕೆ ಉರಿದ ಬೆಂಕಿಜ್ಚಾಲೆಗೆ ಬೆಚ್ಚಿದ ಜನ
ಪೆನಿನ್ಸುಲಾದ ಪೂರ್ವ ಭಾಗದಲ್ಲಿ ಮಧ್ಯಪ್ರಾಚ್ಯದ ಅತ್ಯಂತ ಜನನಿಬಿಡವಾದ ನಿರ್ಣಾಯಕ ಜೆಬೆಲ್ ಅಲಿ ಬಂದರಿನಲ್ಲಿರುವ ಹಡಗಿನಲ್ಲಿ ದೈತ್ಯ ಬೆಂಕಿ ಜ್ವಾಲೆಗಳು ಕಾಣಿಸಿದೆ.

ಚೀನಾದಲ್ಲಿ ಅನಿಲ ಸ್ಫೋಟ: 11 ಸಾವು, 37 ಜನರಿಗೆ ಗಾಯ
ಮಧ್ಯ ಚೀನಾದ ಹುಬೈ ಪ್ರಾಂತ್ಯದಲ್ಲಿ ಭಾನುವಾರ ಸಂಭವಿಸಿದ ಭಾರಿ ಅನಿಲ ಸ್ಫೋಟದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು 37 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮಾಧ್ಯಮ ವರದಿ ಮಾಡಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪ್ಲ್ಯಾಸ್ಟಿಕ್ ಘಟಕದಲ್ಲಿ ಸ್ಫೋಟ: ಆರು ಕಾರ್ಮಿಕರಿಗೆ ಗಾಯ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಎರಡನೇ ಟರ್ಮಿನಲ್‌ನ ಅಂಡರ್‌ಪಾಸ್ ಬಳಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಆರು ಕಾರ್ಮಿಕರು ಗಾಯಗೊಂಡಿದ್ದಾರೆ.

ಫುಟ್ಬಾಲ್ ಪಂದ್ಯದ ವೇಳೆ ಸ್ಫೋಟ: 14 ಮಂದಿಗೆ ಗಾಯ
ಫುಟ್ಬಾಲ್ ಪಂದ್ಯದ ವೇಳೆ ಸ್ಫೋಟ ಸಂಭವಿಸಿದ ಪರಿಣಾಮ 14 ಜನರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ನಡೆದಿದೆ.

ಮಹಾರಾಷ್ಟ್ರದ ರಾಯ್ ಗಾಡ್ ಜಿಲ್ಲೆಯ ರಾಸಾಯನಿಕ ಫ್ಯಾಕ್ಟರಿಯಲ್ಲಿ ಸ್ಫೋಟ: ಇಬ್ಬರು ಸಾವು, 6 ಮಂದಿಗೆ ಗಾಯ
ಮಹಾರಾಷ್ಟ್ರದ ರಾಯ್ ಗಾಡ್ ಜಿಲ್ಲೆಯಲ್ಲಿ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮೃತಪಟ್ಟು ಆರು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ನಸುಕಿನ ಜಾವ ನಡೆದಿದೆ.

ಗುಜರಾತ್: ಪ್ರಬಲ ಸ್ಫೋಟದ ನಂತರ ಗೋದಾಮು ಕುಸಿದು 9 ಮಂದಿ ದುರ್ಮರಣ
ಪ್ರಬಲ ಸ್ಫೋಟದ ನಂತರ ರಾಸಾಯನಿಕ ಗೋದಾಮಿನ ಒಂದು ಭಾಗ ಕುಸಿದು ಮೂವರು ಮಹಿಳೆಯರು ಸೇರಿದಂತೆ 9 ಮಂದಿ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನ ಹೊಟೆಲ್ ನಲ್ಲಿ ರೈಸ್ ಸ್ಟೀಮ್ ಕುಕ್ಕರ್ ಸ್ಫೋಟ, ಓರ್ವ ವಲಸೆ ಕಾರ್ಮಿಕನ ಸಾವು!
ಸಿಲಿಕಾನ್ ಸಿಟಿಯ ಹೊಟೆಲ್ ವೊಂದರಲ್ಲಿ ರೈಸ್ ಸ್ಟೀಮ್ ಕುಕ್ಕರ್ ಸ್ಫೋಟಗೊಂಡ ಪರಿಣಾಮ ಹೊಟೆಲ್ ನ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.

ತ.ನಾಡಿನ ಕದ್ದಲೂರಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ:7 ಮಂದಿ ಸಾವು, ನಾಲ್ವರಿಗೆ ಗಾಯ
ಪಟಾಕಿ ಕಾರ್ಖಾನೆಯಲ್ಲಿ ದುರಂತ ಮತ್ತೆ ಸಂಭವಿಸಿದೆ. ತಮಿಳು ನಾಡಿನ ಕದ್ದಲೂರು ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿ 7 ಮಂದಿ ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಎಸ್ಪಿ ಎಂ ಶ್ರೀ ಅಭಿನವ್ ತಿಳಿಸಿದ್ದಾರೆ.

ವಿಜಯವಾಡದಲ್ಲಿ ಮತ್ತೊಂದು ಕೈಗಾರಿಕಾ ದುರಂತ, ಸ್ಫೋಟದಲ್ಲಿ 2 ಸಾವು!
ಆಂಧ್ರ ಪ್ರದೇಶದ ವಾಣಿಜ್ಯ ರಾಜಧಾನಿ ವಿಜಯವಾಡದಲ್ಲಿ ಮತ್ತೊಂದು ಕೈಗಾರಿಕಾ ದುರಂತ ಸಂಭವಿಸಿದ್ದು, ಕೈಗಾರಿಕಾ ಎಸ್ಟೇಟ್ ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

