explosive

ಬೆಂಗಳೂರಿನಲ್ಲಿ ಎರಡು ಪ್ರತ್ಯೇಕ ಸ್ಥಳಗಳ ಮೇಲೆ ಅರಣ್ಯ ಇಲಾಖೆ ದಾಳಿ; ಸ್ಫೋಟಕ ವಸ್ತುಗಳು ವಶಕ್ಕೆ, ಇಬ್ಬರು ಆರೋಪಿಗಳ ಬಂಧನ..!
ಮೊದಲ ದಾಳಿಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಎಂ. ಮಂಜುನಾಥ್ ನೀಡಿದ ದೂರಿನ ಮೇರೆಗೆ ಆರ್ ರುದ್ರೇಶ್ ಎಂಬುವವರಿಗೆ ಸೇರಿದ ವಾಣಿಜ್ಯ ಮಳಿಗೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಸುಮಾರು 2.35 ಕೆಜಿ ತೂಕದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು: ಬೆಳ್ಳಂದೂರು ಶಾಲೆ ಆವರಣದಲ್ಲಿ ಸ್ಫೋಟಕ ಪತ್ತೆ, ಹೆಚ್ಚಿದ ಆತಂಕ
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಘಟನೆ ಮರೆಯುವ ಮುನ್ನವೇ ಬೆಂಗಳೂರಿನ ಶಾಲೆಯೊಂದರ ಮುಂಭಾಗದಲ್ಲಿ ಸ್ಫೋಟಕ ಪತ್ತೆಯಾಗಿದ್ದು, ಇದು ಆತಂಕ ಹೆಚ್ಚಾಗುವಂತೆ ಮಾಡಿದೆ.

ಮನೆಯಲ್ಲಿ ಸ್ಫೋಟಕ ವಸ್ತುಗಳ ಪತ್ತೆ: ಮೂವರ ಬಂಧನ
ಕಲ್ಲು ಗಣಿಗಾರಿಕೆಗೆ ಬಳಸುವ ಸ್ಫೋಟಕ ವಸ್ತುಗಳನ್ನು ಅಕ್ರಮವಾಗಿ ಮನೆಯಲ್ಲಿ ಇರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಮೂವರನ್ನು ಸೋಲದೇವನಹಳ್ಳಿ ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ.

ಜಮ್ಮು-ಕಾಶ್ಮೀರ: ನರ್ವಾಲ್ ಪ್ರದೇಶದಿಂದ ಉಗ್ರನ ಬಂಧನ, 5 ಕೆಜಿ ಐಇಡಿ ವಶ
ಕಣಿವೆ ಪ್ರದೇಶ ಕಾಶ್ಮೀರದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಗುಂಡಿನ ಮೊರೆತ ಕೇಳಿಬಂದಿದೆ. ಜಮ್ಮು-ಕಾಶ್ಮೀರದ ನರ್ವಾಲ್ ಪ್ರದೇಶದಲ್ಲಿ ಓರ್ವ ಉಗ್ರನನ್ನು ಬಂಧಿಸಿರುವ ಭದ್ರತಾ ಪಡೆ ಪೊಲೀಸರು 5 ಕೆಜಿ ಐಇಡಿಯನ್ನು ವಶಪಡಿಸಿಕೊಂಡಿದ್ದಾರೆ.

ಪಟಾಕಿ ಸುತ್ತಿದ ಗೋಧಿ ಹಿಟ್ಟಿನ ಉಂಡೆ ತಿಂದು ಹಸುವಿನ ದವಡೆ ಸ್ಫೋಟ: ಹಿಮಾಚಲ ಪ್ರದೇಶದಲ್ಲಿ ಹೃದಯ ವಿದ್ರಾವಕ ಘಟನೆ
ಕೇರಳದಲ್ಲಿ ಗರ್ಭಿಣಿ ಕಾಡಾನೆಗೆ ಅನಾನಸು ಹಣ್ಣಿನೊಳಗೆ ವಿಷಕಾರಿ ಪಟಾಕಿ ಇಟ್ಟು ತಿನ್ನುವಂತೆ ಮಾಡಿ ಹತ್ಯೆ ಮಾಡಿದ ಕ್ರೂರತೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿರುವಾಗ ಹಿಮಾಚಲ ಪ್ರದೇಶದಲ್ಲಿಯೂ ಇಂಥಹದ್ದೇ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಸ್ಫೋಟಕ ಮಾದರಿಯ ವಸ್ತು ಪತ್ತೆ, ಆತಂಕ ಸೃಷ್ಟಿ; ಭಾಸ್ಕರ್ ರಾವ್ ಹೇಳಿದ್ದೇನು?
ಕೊರೋನಾ ಲಾಕ್ ಡೌನ್ ನಿಂದ ಕಂಗಾಲಾಗಿರುವ ಬೆಂಗಳೂರಿನಲ್ಲಿ ಇದೀಗ ಸ್ಫೋಟಕ ಮಾದರಿಯ ವಸ್ತು ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ.

ಉ.ಪ್ರದೇಶ ವಿಧಾನಸಭೆಯಲ್ಲಿ ಸಿಕ್ಕಿದ್ದು ಸ್ಫೋಟಕ ವಸ್ತುವಲ್ಲ, ಸಿಲಿಕಾನ್!
ಉತ್ತರಪ್ರದೇಶ ರಾಜ್ಯದ ವಿಧಾನಸಭೆಯೊಳಗೆ ಜು.12ರಂದು ದೊರಕಿದ್ದ ಸಂಶಯಾಸ್ಪದ ಪುಡಿ ಅತ್ಯಂತ ಅಪಾಯಕಾರಿ ಸ್ಫೋಟಕ 'ಪಿಇಟಿಎನ್' ಅಲ್ಲ ಎಂಬ ವಿಷಯ ಇದೀಗ ಬೆಳಕಿಗೆ ಬಂದಿದೆ...

ಉತ್ತರಪ್ರದೇಶ ವಿಧಾನಸಭೆಯಲ್ಲಿ ಶಂಕಾಸ್ಪದ ಪುಡಿ ಇದ್ದ ಮತ್ತೊಂದು ಪೊಟ್ಟಣ ಪತ್ತೆ
ದೇಶದ ಅತಿದೊಡ್ಡ ವಿಧಾನಸಭೆಯಾಗಿರುವ ಉತ್ತರಪ್ರದೇಶದ ವಿಧಾನಸಭೆಯೊಳಗೆ ಅತ್ಯಂತ ಅಪಾಯಕಾರಿ ಸ್ಫೋಟಕ ಪದಾರ್ಥ 'ಪಿಇಟಿಎನ್' ಪತ್ತೆಯಾದ ಎರಡು ದಿನಗಳ ಬಳಿಕ ಶಂಕಾಸ್ಪದ ಪುಡಿ ತುಂಬಿದ್ದ ಮತ್ತೊಂದು ಪೊಟ್ಟಣ ದೊರೆತಿರುವುದಾಗಿ...

ಭಾರಿ ಪ್ರಮಾಣದ ಸ್ಫೋಟಕ ತುಂಬಿದ್ದ ಪಾಕ್ ಟ್ರಕ್ ವಶಕ್ಕೆ ಪಡೆದ ಆಫ್ಘನ್ ಸೇನೆ!
1000 ಕೆ.ಜಿ ಸ್ಫೋಟಕಗಳನ್ನು ಹೊತ್ತೊಯ್ಯುತ್ತಿದ್ದ ಪಾಕಿಸ್ತಾನ ಮೂಲದ ಟ್ರಕ್'ವೊಂದನ್ನು ಅಫ್ಘಾನಿಸ್ತಾನ ಸೇನೆ ವಶಕ್ಕೆ ಪಡೆದುಕೊಂಡಿದೆ ಎಂದು ಸೋಮವಾರ ಮೂಲಗಳಿಂದ...

