Explosive material

ಇತಿಹಾಸದ ಅತಿ ದೊಡ್ಡ ಕಾರ್ಯಾಚರಣೆ, ಗಣರಾಜ್ಯೋತ್ಸವ ದಿನ ತಪ್ಪಿದ ಭಾರಿ ಅನಾಹುತ; 10 ಸಾವಿರ ಕೆಜಿ ಸ್ಫೋಟಕ ವಶಕ್ಕೆ!
ದೇಶ

ಇತಿಹಾಸದ ಅತಿ ದೊಡ್ಡ ಕಾರ್ಯಾಚರಣೆ, ಗಣರಾಜ್ಯೋತ್ಸವ ದಿನ ತಪ್ಪಿದ ಭಾರಿ ಅನಾಹುತ; 10 ಸಾವಿರ ಕೆಜಿ ಸ್ಫೋಟಕ ವಶಕ್ಕೆ!

ರಾಜಸ್ಥಾನದ ನಾಗೌರ್ (Nagaur) ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭಾರಿ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿವೆ.

360 ಕೆಜಿ ಸ್ಫೋಟಕ, ಶಸ್ತ್ರಾಸ್ತ್ರ ಪತ್ತೆ ಪ್ರಕರಣ: ಅಲ್-ಫಲಾಹ್ ವಿಶ್ವವಿದ್ಯಾಲಯದ ವೈದ್ಯ ಸೇರಿ ಇಬ್ಬರ ಬಂಧನ
ದೇಶ

360 ಕೆಜಿ ಸ್ಫೋಟಕ, ಶಸ್ತ್ರಾಸ್ತ್ರ ಪತ್ತೆ ಪ್ರಕರಣ: ಅಲ್-ಫಲಾಹ್ ವಿಶ್ವವಿದ್ಯಾಲಯದ ವೈದ್ಯ ಸೇರಿ ಇಬ್ಬರ ಬಂಧನ

ಬಂಧಿತ ಆರೋಪಿಯು ಹರಿಯಾಣದ ಫರಿದಾಬಾದ್‌ನಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯದಲ್ಲಿ ವೈದ್ಯರಾಗಿದ್ದರು. ಈ ಜಂಟಿ ಕಾರ್ಯಾಚರಣೆ ಹದಿನೈದು ದಿನಗಳಿಂದ ನಡೆಯುತ್ತಿದೆ...

ಬಾರಾಮುಲ್ಲಾ-ಹಂದ್ವಾರ ಹೆದ್ದಾರಿಯಲ್ಲಿ ಸ್ಫೋಟಕ ವಸ್ತುಗಳು ಪತ್ತೆ!
ದೇಶ

ಬಾರಾಮುಲ್ಲಾ-ಹಂದ್ವಾರ ಹೆದ್ದಾರಿಯಲ್ಲಿ ಸ್ಫೋಟಕ ವಸ್ತುಗಳು ಪತ್ತೆ!

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಹೆಚ್ಚಾಗಿದ್ದು ಬಾರಾಮುಲ್ಲಾ-ಹಂದ್ವಾರ ಹೆದ್ದಾರಿಯಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ ಎಂದು ಮಂಗಳವಾರ ತಿಳಿದುಬಂದಿದೆ. 

ವಿಧಾನಸಭೆಯಲ್ಲಿ ಸ್ಫೋಟಕ ಪತ್ತೆ: ಎನ್ಐಎ ತನಿಖೆಗೆ ಆದೇಶಿಸುವಂತೆ ಕೇಂದ್ರಕ್ಕೆ ಉ.ಪ್ರದೇಶ ಸರ್ಕಾರ ಮನವಿ
ದೇಶ

ವಿಧಾನಸಭೆಯಲ್ಲಿ ಸ್ಫೋಟಕ ಪತ್ತೆ: ಎನ್ಐಎ ತನಿಖೆಗೆ ಆದೇಶಿಸುವಂತೆ ಕೇಂದ್ರಕ್ಕೆ ಉ.ಪ್ರದೇಶ ಸರ್ಕಾರ ಮನವಿ

ವಿಧಾನಸಭೆಯಲ್ಲಿ ಸ್ಫೋಟಕ ವಸ್ತು ಪತ್ತೆಯಾದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡ (ಎನ್ಐಎ) ತನಿಖೆಗೆ ಆದೇಶಿಸುವಂತೆ ಕೇಂದ್ರ ಸರ್ಕಾರಕ್ಕೆ ಉತ್ತರಪ್ರದೇಶ ಸರ್ಕಾರ ಶನಿವಾರ ಮನವಿ ಮಾಡಿದೆ...