ಆಡಳಿತ ಪಕ್ಷದಲ್ಲಿ ಕ್ಷಣಕ್ಕೊಂದು ರಾಜಕೀಯ ಬೆಳವಣಿಗೆ ನಡೆಯುತ್ತಿರುವುದು ನೋಡಿದರೆ ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿ ರಾಜಕೀಯ ಕ್ರಾಂತಿಯೇ ಆಗುವ ಸಾಧ್ಯತೆ ಇದೆ.