ದೇಶಭಾರತದ ಕಂಪನಿಗಳಿಂದ ರಫ್ತು ವಿಸ್ತರಣೆಗೆ 6 ವಲಯ ಗುರುತಿಸಿದ ರಷ್ಯಾ: 2030 ರ ವೇಳೆಗೆ $100 ಬಿಲಿಯನ್ ದ್ವಿಪಕ್ಷೀಯ ವ್ಯಾಪಾರದ ಗುರಿ!
ಭಾರತೀಯ ರಫ್ತುದಾರರನ್ನು ಬೆಂಬಲಿಸಲು ಪಾವತಿಗಳು, ಪ್ರಮಾಣೀಕರಣಗಳು ಮತ್ತು ಇತರ ನಿಯಂತ್ರಕ ಷರತ್ತುಗಳಿಗೆ ಸಂಬಂಧಿಸಿದ ಅವಶ್ಯಕತೆಗಳನ್ನು ಸಡಿಲಿಸಲು ಸಿದ್ಧರಿದ್ದೇವೆ- ರಷ್ಯ ಅಧಿಕಾರಿಗಳು