Export

ಸಿರಿ ಧಾನ್ಯಗಳ ರಫ್ತಿಗೆ ಆದ್ಯತೆಯ ಅಗತ್ಯವಿದೆ: ಸಚಿವೆ ಶೋಭಾ ಕರಂದ್ಲಾಜೆ
2023ರ ವೇಳೆಗೆ ಕರ್ನಾಟಕದಿಂದ ಸಿರಿಧಾನ್ಯಗಳ ಉತ್ಪಾದನೆ ಮತ್ತು ರಫ್ತು ಪ್ರಮಾಣ ಹೆಚ್ಚಬೇಕು. ಕೃಷಿ ಕ್ಷೇತ್ರದ ಪ್ರಗತಿ ಮತ್ತು ರೈತ ಸಮುದಾಯದ ಕಲ್ಯಾಣಕ್ಕಾಗಿ ಕರ್ನಾಟಕ ಕೈಗೊಳ್ಳುವ ಕ್ರಮಗಳಿಗೆ ಅಗತ್ಯ ಸಹಕಾರ ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಹೇಳಿದ್ದಾರೆ.

ಭಾರತ ಅಕ್ಟೋಬರ್‌ನಲ್ಲಿ ಹೆಚ್ಚುವರಿ ಕೋವಿಡ್ ಲಸಿಕೆ ರಫ್ತು ಪುನರಾರಂಭಿಸಲಿದೆ: ಕೇಂದ್ರ ಸಚಿವ
ಈ ವರ್ಷದ ಏಪ್ರಿಲ್‌ನಲ್ಲಿ ಕೋವಿಡ್ ಎರಡನೇ ಅಲೆಯಿಂದ ತತ್ತರಿಸಿದ ಭಾರತ ಕೋವಿಡ್ ಲಸಿಕೆಗಳ ರಫ್ತನ್ನು ಹಠಾತ್ತಾಗಿ ಸ್ಥಗಿತಗೊಳಿಸಿತ್ತು. ಈಗ ಅದನ್ನು ಮತ್ತೆ ಅಕ್ಟೋಬರ್‌ನಿಂದ ಆರಂಭಿಸಲಾಗುವುದು..

ಇಂಧನ ಪೂರೈಸುವಂತೆ ಇರಾನ್ ಗೆ ತಾಲಿಬಾನ್ ಮನವಿ
ಅಂತಾರಾಷ್ಟ್ರೀಯ ಸಮುದಾಯ ಇರಾನ್ ತೈಲ ಕೊಳ್ಳದಂತೆ ಅಮೆರಿಕ ಪರಿಸ್ಥಿತಿ ನಿರ್ಮಿಸಿತ್ತು. ಹಾಗಿದ್ದೂ ಹಲವು ರಾಷ್ಟ್ರಗಳು ಗೌಪ್ಯವಾಗಿ ಇರಾನ್ ತೈಲ ಖರೀದಿಸುತ್ತಿದ್ದವು. ಆದರೆ ತಾಲಿಬಾನ್ ಅಮೆರಿಕಕ್ಕೆ ಸೆಡ್ಡು ಹೊಡೆದು ಇರಾನ್ ಜೊತೆ ಮುಕ್ತವಾಗಿ ತೈಲ ರಫ್ತು ಮಾತುಕತೆ ನಡೆಸಿದೆ.

ಸಾಗಣೆ ದರ ಹೆಚ್ಚಳ: 'ಹಣ್ಣುಗಳ ರಾಜ' ಮಾವಿನ ಹಣ್ಣಿನ ರಫ್ತಿನ ಮೇಲೆ ಎಫೆಕ್ಟ್!
ಹಣ್ಣುಗಳ ರಾಜ ಮಾವು ಈಗಾಗಲೇ ಮಾರುಕಟ್ಟೆ ಪ್ರವೇಶಿಸಿದೆ, ಬೇಸಿಗೆ ಕಾಲದಲ್ಲಿ ಮಾವಿನ ಹಣ್ಣಿನದ್ದೇ ದರ್ಬಾರ್. ಆದರೆ ಸಾಗಣೆ ವೆಚ್ಚ ಅಧಿಕವಾಗಿರುವ ಕಾರಣ ಈ ಬಾರಿಯು ರಪ್ತಿನ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ

ಆತ್ಮನಿರ್ಭರ ಭಾರತ್: ದೇಶೀಯ ಆಕಾಶ್ ಕ್ಷಿಪಣಿ ವ್ಯವಸ್ಥೆ ರಫ್ತಿಗೆ ಸಂಪುಟ ಅನುಮೋದನೆ
ದೇಶೀಯ ಆಕಾಶ್ ಕ್ಷಿಪಣಿ ವ್ಯವಸ್ಥೆಯನ್ನು ರಫ್ತು ಮಾಡಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಮೀನು ರಫ್ತಿಗೆ ವಿಮಾನಯಾನ ಸೇವೆ ನಿರಾಕರಣೆ: ದಕ್ಷಿಣ ಕನ್ನಡ ರಫ್ತುದಾರರಿಗೆ ಭಾರೀ ಹೊಡೆತ
ಗಲ್ಫ್ ರಾಷ್ಟ್ರಗಳಿಗೆ ಶೀತಲವಾಗಿರುವ ಮೀನುಗಳನ್ನು ರಫ್ತು ಮಾಡಲು ಏರ್ ಇಂಡಿಯಾ ಎಕ್ಸ್ ಪ್ರೆಸ್ ನಿರಾಕರಿಸಿರುವ ಕಾರಣ ಕರಾವಳಿ ಭಾಗದ ಮೀನುಗಾರಿಕಾ ಉದ್ಯಮಕ್ಕೆ ಸಂಕಷ್ಟ ಎದುರಾಗಿದೆ.

ಕೋವಿಡ್-19 ಮರಣ ಪ್ರಮಾಣ ಶೇ.2.15ಕ್ಕೆ ಇಳಿಕೆ: ಸ್ವದೇಶಿ ವೆಂಟಿಲೇಟರ್ ರಫ್ತಿಗೆ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧಾರ
ಸ್ವದೇಶಿ ನಿರ್ಮಿತ ವೆಂಟಲೇಟರ್ ಗಳ ರಫ್ತಿಗೆ ಅವಕಾಶ ಕಲ್ಪಿಸುವ ಆರೋಗ್ಯ ಸಚಿವಾಲಯದ ಪ್ರಸ್ತಾವಕ್ಕೆ ಕೋವಿಡ್-19 ಉನ್ನತ ಮಟ್ಟದ ಸಚಿವರ ಗುಂಪು ಒಪ್ಪಿಗೆ ನೀಡಿದೆ.

ವಿದೇಶಗಳಿಗೆ ಹಣ್ಣು-ತರಕಾರಿ ರಫ್ತಿಗೆ ನಿರ್ಧಾರ: ರೈತರ ಮೊಗದಲ್ಲಿ ಭರವಸೆಯ ಬೆಳಕು
ಲಾಕ್ ಡೌನ್ ಹಿನ್ನೆಲೆಯಲ್ಲಿ ತಾವು ಬೆಳೆದ ಬೆಳೆ ಮಾರಾಟವಾಗದ ಕಾರಣ ಹಣ್ಣು ತರಕಾರಿಗಳನ್ನು ಸುರಿಯಲು ನಿರ್ಧರಿಸಿದ್ದ ರೈತರ ಮೊಗದಲ್ಲೀಗ ಭರವಸೆಯ ಬೆಳಕು ಮೂಡಿದೆ.

ಕೋವಿಡ್-19ನಿಂದ ಆರ್ಥಿಕ ಕುಸಿತ: ರಫ್ತಿಗೆ ಸಂಬಂಧಿಸಿ ನಿಯಮ ವಿಸ್ತರಿಸಿದ ಆರ್ ಬಿಐ
ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಲಾಕ್ ಡೌನ್ ಆಗಿರುವುದರಿಂದ ಉಂಟಾಗಿರುವ ಆರ್ಥಿಕ ಕುಸಿತವನ್ನು ನಿಭಾಯಿಸಲು ರಿಸರ್ವ್ ಬ್ಯಾಂಕ್ ಮತ್ತಷ್ಟು ಕ್ರಮಗಳನ್ನು ಘೋಷಿಸಿದೆ. ಅದರಂತೆ ರಫ್ತು ವಸ್ತುಗಳ ಮೇಲಿನ ನೀತಿ, ನಿರ್ಬಂಧಗಳ ಅವಧಿಯನ್ನು ವಿಸ್ತರಿಸಲಾಗಿದೆ.

