exporters

ಅಮೆರಿಕ ಸುಂಕ ಸಮರ ಬಗೆಹರಿಸಲು ಹಲವು ಹಂತಗಳಲ್ಲಿ ಮಾತುಕತೆ: ಸರ್ಕಾರದ ಮೂಲಗಳು
ಪ್ರಧಾನ ಮಂತ್ರಿ ಕಚೇರಿ (PMO), ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಮತ್ತು ವಾಣಿಜ್ಯ ಸಚಿವಾಲಯವು ರಫ್ತುದಾರರ ಮೇಲಿನ ಪರಿಣಾಮವನ್ನು ತಗ್ಗಿಸಲು ಜಂಟಿಯಾಗಿ ಪ್ರಯತ್ನಗಳನ್ನು ನಡೆಸುತ್ತಿವೆ.

ಶೇ. 50 ರಷ್ಟು ಟ್ರಂಪ್ ಸುಂಕ ಜಾರಿಗೆ ಬರುತ್ತಿದ್ದಂತೆಯೇ ನಾಳೆ ಪ್ರಧಾನಿ ಕಚೇರಿಯಲ್ಲಿ ಮಹತ್ವದ ಸಭೆ!
ಹೆಚ್ಚಿನ ಸುಂಕಗಳ ಎದುರಿಸುತ್ತಿರುವ ಭಾರತೀಯ ರಫ್ತುದಾರರಿಗೆ ಉಂಟಾಗುವ ಸಮಸ್ಯೆಗಳಿಗೆ ಕ್ರಮಗಳನ್ನು ಪರಿಶೀಲಿಸಲು ಪ್ರಧಾನಿ ಕಚೇರಿ ಆಗಸ್ಟ್ 26 ರಂದು ಉನ್ನತ ಮಟ್ಟದ ಸಭೆಯನ್ನು ಕರೆಯಲಿದೆ.

