ರಾಜ್ಯಕೆಳಸೇತುವೆ ನಿರ್ಮಾಣಕ್ಕೆ ಒತ್ತಾಯ: ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ಹೆದ್ದಾರಿ ತಡೆದು ಪ್ರತಿಭಟನೆ; ಪೋಲೀಸರಿಂದ ಲಘು ಲಾಠಿ ಪ್ರಹಾರ
ಮಂಡ್ಯ ತಾಲೂಕಿನ ಹನಕೆರೆ ಬಳಿ ಕೆಳಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಹನಕೆರೆ ಮತ್ತು ಮಲ್ಲಯ್ಯನ ದೊಡ್ಡಿ ಬೋರೆ ಸುತ್ತಮುತ್ತಲಿನ ಗ್ರಾಮಗಳ ಜನರು, ರೈತ ಮುಖಂಡರು ಒಟ್ಟುಗೂಡಿ ಸೋಮವಾರ ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ ಹೈವೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.