express highway

ಮುಂದಿನ ವರ್ಷದ ಜನವರಿ ವೇಳೆಗೆ ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ಹೈವೆ ಕಾರ್ಯಾರಂಭ: ನಿತಿನ್ ಗಡ್ಕರಿ
ಮುಂದಿನ ವರ್ಷದ ಜನವರಿ ವೇಳೆಗೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿ ಕಾರ್ಯಾರಂಭ ಮಾಡಲಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಅಪಘಾತಗಳ ಹಾಟ್‌ಸ್ಪಾಟ್ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 24 ಸ್ಕೈವಾಕ್ ನಿರ್ಮಾಣ
ಅಪಘಾತಗಳ ಹಾಟ್‌ಸ್ಪಾಟ್ ಆಗಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಜನರು ರಸ್ತೆ ದಾಟಲು ಅನುವಾಗುವಂತೆ ಸ್ಕೈವಾಕ್‌ಗಳು ನಿರ್ಮಾಣಗೊಳ್ಳಲಿವೆ. 118 ಕಿ.ಮೀ ಉದ್ದದ ಎಕ್ಸ್‌ಪ್ರೆಸ್ ವೇಯಲ್ಲಿನ ಒಟ್ಟು 24 ಕಡೆ ಈ ಸ್ಕೈವಾಕ್ ನಿರ್ಮಾಣವಾಗಲಿದೆ.

ನರೇಂದ್ರ ಮೋದಿ ಅವರಿಲ್ಲದಿದ್ದರೆ ನಾನು ಎಂಪಿನೂ ಆಗ್ತಿರಲಿಲ್ಲ, ಗಡ್ಕರಿ ಸರ್ ಮಂತ್ರಿನೂ ಆಗ್ತಿರಲಿಲ್ಲ, ಎಂಡ್: ಪ್ರತಾಪ್ ಸಿಂಹ
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ನಿರ್ಮಾಣದ ಶ್ರೇಯಸ್ಸು ಒಬ್ಬರಿಗೆ ಸಲ್ಲಬೇಕು, ಅದು ಪ್ರಧಾನಿ ನರೇಂದ್ರ ಮೋದಿಯವರಿಗೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಗೆ ಪೆಟ್ರೋಲ್ ಬಂಕ್ ಮಾಲೀಕರ ಅಡ್ಡಗಾಲು; ಭೂಸ್ವಾಧೀನಕ್ಕೆ ಅಡ್ಡಿ!
ಬಹು ನಿರೀಕ್ಷಿತ 117.3 ಕಿಮೀ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ,100 ಕಿಮೀ ವೇಗದಲ್ಲಿ ವಾಹನಗಳು ಚಲಿಸಲು ಅನುಕೂಲವಾಗುವ ಕಾಮಗಾರಿ ಇದಾಗಿದೆ.

