ರಾಜ್ಯKRS ಡ್ಯಾಂನಿಂದ ಎಕ್ಸ್ಪ್ರೆಸ್ ಲೈನ್ ಮೂಲಕ ಬೆಂಗಳೂರು ದಕ್ಷಿಣ, ಉತ್ತರಕ್ಕೆ ಕಾವೇರಿ ನೀರು ಸರಬರಾಜು
ಕೆಆರ್ಎಸ್ ಅಣೆಕಟ್ಟಿನಿಂದ ಎಕ್ಸ್ಪ್ರೆಸ್ ಪೈಪ್ಲೈನ್ ಹಾಕಲು ರಾಜ್ಯ ಸರ್ಕಾರ ಯೋಜಿಸಿದೆ. ಇದು ಕೆಂಗೇರಿ, ಸರ್ಜಾಪುರ, ಆನೇಕಲ್, ನೆಲಮಂಗಲದ ಕೆಲವು ಭಾಗಗಳು, ದೇವನಹಳ್ಳಿ ಮತ್ತು ಹೊಸಕೋಟೆಗೆ ನೀರು ಸರಬರಾಜು ಮಾಡಲು ಅನುವು ಮಾಡಿಕೊಡುತ್ತದೆ.