ದೇಶಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ, ತಪ್ಪಿದ ಭಾರಿ ಅನಾಹುತ
ಪ್ಲಾಟ್ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು ಹಳಿಯಲ್ಲಿ ನಿಂತಿತ್ತು. ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಇಳಿದ ನಂತರ ಈ ಘಟನೆ ಸಂಭವಿಸಿದೆ. ಹೀಗಾಗಿ ಘಟನೆಯಲ್ಲಿ ಯಾರೊಬ್ಬರಿಗೂ ಹಾನಿಯಾಗಿಲ್ಲ ಎಂದು ಅಗ್ನಿಶಾಮಕ ರಕ್ಷಣಾ ಅಧಿಕಾರಿ ತಿಳಿಸಿದ್ದಾರೆ.