ದೇಶಕೇಂದ್ರ ಸರ್ಕಾರ ನ್ಯಾಯಾಧೀಶರ ನೇಮಕ ಪ್ರಸ್ತಾವನೆಗಳನ್ನು ಪದೇಪದೆ ಹಿಂದಿರುಗಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ಕೊಲಿಜಿಯಂ
ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ವಕೀಲರಾದ ಅಮಿತೇಶ್ ಬ್ಯಾನರ್ಜಿ, ಸಕ್ಯಾ ಸೇನ್ ಮತ್ತು ಬಾಂಬೆ ಹೈಕೋರ್ಟ್ ನ್ಯಾಯಾಧೀಶರಾಗಿ ವಕೀಲ ಸೋಮಶೇಖರ್ ಸುಂದರೇಶನ್ ಅವರ ಹೆಸರನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಎರಡನೇ ಬಾರಿ ಶಿಫಾರಸು ಮಾಡಿದೆ.