ವಾಣಿಜ್ಯಜೀವ, ಉದ್ಯೋಗವನ್ನು ಕಾಪಾಡಬೇಕಾಗಿದೆ; ಆರೋಗ್ಯದ ಮೇಲೆ ವೆಚ್ಚ ಮಾಡಬೇಕಾಗಿದೆ: ಉದಯ್ ಕೊಟಕ್
ಕೊರೋನಾವೈರಸ್ ಕಾರಣ ಜಗತ್ತಿನಾದ್ಯಂತ ಆರ್ಥಿಕತೆ ಕುಸಿದಿದ್ದು, ಇಂತಹ ಸಂದರ್ಭದಲ್ಲಿ ಆರೋಗ್ಯ ಮತ್ತು ಶಿಕ್ಷಣಕ್ಕಾಗಿ ಹೆಚ್ಚು ವೆಚ್ಚ ಮಾಡಬೇಕಾದರೂ ಜೀವ ಹಾಗೂ ಉದ್ಯೋಗವನ್ನು ಉಳಿಸುವತ್ತ ದೇಶ ಕೂಡಲೇ ಗಮನ ಹರಿಸಬೇಕಾದ ಅಗತ್ಯವಿದೆ ಎಂದು ಕೊಟಕ್ ಮಹೀಂದ್ರಾ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಉದಯ್ ಕೊಟಕ್ ಹೇಳಿದ್ದಾರೆ.