Expressway

Madhya Pradesh: ಎಕ್ಸ್ ಪ್ರೆಸ್ ವೇನಲ್ಲಿ ಮಹಿಳೆಯೊಂದಿಗೆ ರಾಜಕಾರಣಿ ಅಶ್ಲೀಲ ವರ್ತನೆ; ವಿಡಿಯೋ ವೈರಲ್
ಅಂದಹಾಗೆ, ಈ ವಿಡಿಯೋದಲ್ಲಿರುವ ರಾಜಕಾರಣಿ ಹೆಸರು ಮನೋಹರಲಾಲ್ ಧಕಡ್. ಅವರ ಪತ್ನಿ ಬಿಜೆಪಿ ಬೆಂಬಲಿತ ರಾಜಕಾರಣಿಯಾಗಿದ್ದಾರೆ.

ಕನಕಪುರ ಸಂಚಾರ ದಟ್ಟಣೆ ನಿವಾರಣೆಗೆ ಕ್ರಮ: ನೈಸ್ ರಸ್ತೆ-ಬನಶಂಕರಿ ಸಂಪರ್ಕಕ್ಕೆ ಎಕ್ಸ್‌ಪ್ರೆಸ್‌ವೇ; DPR ಸಿದ್ಧಪಡಿಸುವಂತೆ BBMPಗೆ ಡಿಕೆಶಿ ಸೂಚನೆ
ಬೆಂಗಳೂರು ನಗರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳಲ್ಲಿ ಕನಕಪುರ ರಸ್ತೆಯೂ ಒಂದು. ಈ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

Expressway: ಮೈಸೂರು ರಿಯಲ್ ಎಸ್ಟೇಟ್ ಗೆ ಭಾರೀ ಬೇಡಿಕೆ
ಕೆಲವು ಕಂಪನಿಗಳು ವಾರಕ್ಕೆ ಎರಡು ಅಥವಾ ಮೂರು ಬಾರಿ ಅನುಮತಿಸುವ ಮನೆಯಿಂದ ಕೆಲಸ ಮಾಡುವ ಪರಿಕಲ್ಪನೆಯೂ ಸಹ ಮೈಸೂರಿನಲ್ಲಿ ರಿಯಲ್ ಎಸ್ಟೇಟ್ ಮೇಲೆ ಹೂಡಿಕೆ ಮಾಡಲು ಜನರಲ್ಲಿ ಆಸಕ್ತಿಯನ್ನು ಹೆಚ್ಚಿಸುತ್ತಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಯಮ ಉಲ್ಲಂಘನೆ ತಡೆಗೆ ಕ್ರಮ: AI ಆಧಾರಿತ 60 ಕ್ಯಾಮೆರಾ ಅಳವಡಿಕೆಗೆ ಮುಂದು
ಅಪಘಾತಗಳಿಂದಾಗಿ ಇಡೀ ದೇಶದ ಗಮನ ಸೆಳೆದಿದ್ದ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ತಡೆಯಲು ಅಧಿಕಾರಿಗಳು ಕ್ರಮಗಳ ಕೈಗೊಳ್ಳುತ್ತಿದ್ದು, ಇದರಂತೆ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ 60 ಭದ್ರತಾ ಕ್ಯಾಮೆರಾಗಳ ಅಳವಡಿಸಲು ಮುಂದಾಗಿದ್ದಾರೆ.

ಎಕ್ಸ್‌ಪ್ರೆಸ್‌ವೇ ದೋಷಗಳ ಕುರಿತು ಕೇಂದ್ರ ಸಚಿವ ಗಡ್ಕರಿ ಅವರೊಂದಿಗೆ ಶೀಘ್ರದಲ್ಲೇ ಚರ್ಚೆ ನಡೆಸಲಾಗುವುದು: ಸಿಎಂ ಸಿದ್ದರಾಮಯ್ಯ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ದೋಷಗಳ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಶೀಘ್ರದಲ್ಲೇ ಚರ್ಚೆ ನಡೆಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.

ಪ್ರಧಾನಿ ಮೋದಿ ಅಪೂರ್ಣ ಎಕ್ಸ್‌ಪ್ರೆಸ್ ವೇಯನ್ನು ಉದ್ಘಾಟಿಸಿದ್ದು, ಇದೇ ಅಪಘಾತಗಳಿಗೆ ಕಾರಣ: ಸಚಿವ ಪರಮೇಶ್ವರ್
ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಸುಗಮ ಸಂಚಾರಕ್ಕೆ ಸುರಕ್ಷಿತ ಕ್ರಮ ಕೈಗೊಳ್ಳದೇ ವಿಧಾನಸಭೆ ಚುನಾವಣೆ ವೇಳೆ ರಾಜಕೀಯ ಲಾಭಕ್ಕಾಗಿ ತರಾತುರಿಯಲ್ಲಿ ಉದ್ಘಾಟಿಸಲಾಗಿದೆ’ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಶನಿವಾರ ಆರೋಪಿಸಿದರು.

ಸಂಚಾರ ದಟ್ಟಣೆಯಿಂದಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಯೋಜಿತ ರೀತಿ ಕಾರ್ಯನಿರ್ವಹಿಸುತ್ತಿಲ್ಲ: ಪ್ರತಾಪ್ ಸಿಂಹ
ಸಂಚಾರ ದಟ್ಟಣೆಯಿಂದಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಯೋಜಿತ ರೀತಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಗುರುವಾರ ಹೇಳಿದ್ದಾರೆ.

ಇ-ವೇ ಸರ್ವಿಸ್ ರಸ್ತೆಯನ್ನು ಪೂರ್ಣಗೊಳಿಸಲಾಗುವುದು: ರಾಷ್ಟ್ರೀಯ ಹೆದ್ದಾರಿ ರಸ್ತೆ ಪ್ರಾಧಿಕಾರ
ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಒಂದು ವಾರದೊಳಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ರಾಮನಗರ ಬಳಿ ಜಲಾವೃತಗೊಂಡ ನಂತರ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಸಂಗಬಸವನ ದೊಡ್ಡಿ ಸೇರಿದಂತೆ ಎಕ್ಸ್‌ಪ್ರೆಸ್‌ವೇಯ ಪರಿಶೀಲನೆ ನಡೆಸಿತು.

ಎಕ್ಸ್‌ಪ್ರೆಸ್‌ವೇ ಸಾವಿರಾರು ಜನರ ಜೀವನೋಪಾಯವನ್ನು ಕಸಿದುಕೊಳ್ಳಲಿದೆ: ಹೆಚ್'ಡಿ ಕುಮಾರಸ್ವಾಮಿ
ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಭಾಗದ ನಿವಾಸಿಗಳಿಗೆ ಅನುಕೂಲವಾಗದ ರೀತಿಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ.

