ಚಿತ್ರದುರ್ಗದ ಎಕ್ಸ್ಪ್ರೆಸ್ವೇ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.