ದೇಶಮಹಾರಾಷ್ಟ್ರದಲ್ಲಿ ವರುಣನ ಆರ್ಭಟ: ಭೂಕುಸಿತಕ್ಕೆ ಮುಂಬೈ-ಪುಣೆ ರೈಲು ಸಂಚಾರ ಸ್ಥಗಿತ; ಎಕ್ಸ್ಪ್ರೆಸ್ವೇ ಬಂದ್! Video
ಭೂಕುಸಿತದಿಂದ ಮಣ್ಣು, ಕಲ್ಲುಗಳು ಮತ್ತು ಮರಗಳು ಹಳಿಗಳ ಮೇಲೆ ಬಿದ್ದ ಪರಿಣಾಮ ಮುಂಬೈ ವಿಭಾಗದ ಅಪ್ ಲೈನ್, ಪುಣೆ ವಿಭಾಗದ ಡೌನ್ ಲೈನ್ ಹಾಗೂ ಮಧ್ಯದ ಲೈನ್ ಸೇರಿದಂತೆ ಮೂರು ಹಳಿಗಳಲ್ಲೂ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.